ಉಡುಪಿ ತಾಲೂಕು ಕಛೇರಿ ಸುತ್ತಮುತ್ತ ಪ್ಲಾಸ್ಟಿಕ್ ಕಸದ ರಾಶಿ.! ಉಡುಪಿ ತಾಲೂಕು ಕಚೇರಿಯಂತಹ ಪ್ರಮುಖ ಸಾರ್ವಜನಿಕ ಸ್ಥಳದ ಮುಂಭಾಗದಲ್ಲಿ ಕಸದ ರಾಶಿ ಬಿದ್ದಿರುವುದು ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಇದು ಸಾರ್ವಜನಿಕರಿಗೆ ಅನಾನುಕೂಲ ಉಂಟುಮಾಡುವುದಲ್ಲದೆ, ದುರ್ವಾಸನೆ ಮತ್ತು ರೋಗ ಹರಡುವ ಭೀತಿಯನ್ನು ಹ
ಉಡುಪಿ ತಾಲೂಕು ಆಡಳಿತ ಸೌಧದ ಸುತ್ತಮುತ್ತ ಪ್ಲಾಸ್ಟಿಕ್ ಗಳ ಕಸದ ರಾಶಿಗಳು ತುಂಬಿ ಹೋಗಿದ್ದು, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಾ ಹಾಗೆ ಕಾಣುತ್ತಿದೆ. ನೂರಾರು ಜನರು ದಿನಂಪ್ರತಿ ತಮ . . . . .
Read More ↠