ಮನೋಸಾಮಾಜಿಕ ಕಾರ್ಯಕರ್ತೆ ವಸಂತಿ ಆರ್.ನಾಯ್ಕ ಇವರಿಗೆ ರಾಜ್ಯಮಟ್ಟದ ಪ್ರಶಸ್ತಿ . ಉಡುಪಿಯ ಅಜ್ಜರಕಾಡು ಆಸ್ಪತ್ರೆಯ ಮಾನಸಿಕ ವಿಭಾಗದ ಮನೋ ಸಾಮಾಜಿಕ ಕಾರ್ಯಕರ್ತೇ ವಸಂತಿ ಆರ್.ನಾಯ್ಕ್ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

30 Jun 2025
ಕರಾವಳಿ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾನಸಿಕ ಆರೋಗ್ಯ ವಿಭಾಗದ ಮನೋಸಾಮಾಜಿಕ ಕಾರ್ಯಕರ್ತೆ ವಸಂತಿ ಆರ್.ನಾಯ್ಕರಿಗೆ ಮದರ್ ಆಪ್ ಸೋಷಿಯಲ್ ವರ್ಕ್ ಜೇನ್ ಆಡಮ್ಸ್ ರಾಜ್ಯ ಮಟ್ಟದ ಪ್ರಶಸ್ತಿಯನ್ನು ದಾವಣಗೆರೆಯಲ್ಲಿ ಪ್ರದಾನ ಮಾಡಲಾಯಿತು. ರಾಜ್ಯ ಫ್ರೋಫೆಷನಲ್ ಸೋಷಿಯಲ್ ವರ್ಕರ್ಸ್ ವೆಲ್ಫೇರ್ ಆಸೋಸಿಯೇಶನ್ ರಾಜಾಧ್ಯಕ್ಷ ಸಂತೋಷ ಕುಮಾರ್ ದಾವಣಗೆರೆ ,ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗ ಮುಖ್ಯಸ್ಥ ಡಾ.ಲೋಕೇಶ್, ರಾಜೇಂದ್ರ ಕುಮಾರ್ , ಮಹಾಲಿಂಗಪ್ಪ , ಡಾ.ಮಹೇಶ , ಡಾ.ಪಾಂಡುರಂಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


ಉಡುಪಿ ಅಜ್ಜರಕಾಡು ಆಸ್ಪತ್ರೆಯ ಮಾನಸಿಕ ವಿಭಾಗದ ಮನೋ ಸಾಮಾಜಿಕ ಕಾರ್ಯಕರ್ತೇ ವಸಂತಿ ಆರ್.ನಾಯ್ಕ್ ಅವರಕಾರ್ಯ ವೈಖರಿ ಯನ್ನು ಗಮನಿಸಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಸಂತಿ ರಾಘವೇಂದ್ರ ನಾಯ್ಕ್ ಶಿರೂರು ಮುದ್ದುಮನೆ ಬಾಳೆ ಹಿತ್ಲು

ಮಹಾಲಿಂಗ ನಾಯ್ಕ್ ಮತ್ತು ರತ್ನ ದಂಪತಿಯ ಪುತ್ರಿ.ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಶಿರೂರು ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮುದ್ದುಮನೆ ಹಾಗೂ, ಶ್ರೀ ದುರ್ಗಾಪರಮೇಶ್ವರಿ ಹೈಸ್ಕೂಲ್ ಮಂದಾರ್ತಿಯಲ್ಲಿ ಹೈಸ್ಕೂಲ್ ಶಿಕ್ಷಣವನ್ನು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮಂದಾರ್ತಿ ಯಲ್ಲಿ ಪಿ.ಯು ಶಿಕ್ಷಣವನ್ನು

ಸಾಮಾಜಿಕ ಕಾರ್ಯದಲ್ಲಿ ಮಾಸ್ಟರ್ ಕಾಲೇಜು ಮತ್ತು

ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರಕೂರೀನಲ್ಲಿ ಮುಗಿಸಿ ಬಿ. ಎಸ್ .ಡಬ್ಲ್ಯೂ ವನ್ನು ಡಾ. ವಿ .ಬಾಳಿಗೆ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ರೂರಲ್ ಮೆನೇಜಮಂಟ್ ಹಾರಾಡಿ ಬ್ರಹ್ಮಾವರದಲ್ಲಿ ಕಲಿತು ಪ್ರಸ್ತುತ ಉಡುಪಿಯ ಅಜ್ಜರಕಾಡಿನಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕೇಂದ್ರ ದಲ್ಲಿ ವೈದ್ಯಕೀಯ ಮತ್ತು ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ ವಿಭಾಗದ ಉದ್ಯೋಗಸ್ಥೆ.

2013ರಿಂದ ಸ್ಫೂರ್ತಿ ಧಾಮದಲ್ಲಿ ಸಮಾಜ ಸೇವಕ ಕೆಲಸದ ಅನುಭವ ಪಡೆದಿರುತ್ತಾರೆ. ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ.

ವೃದ್ಧಾಪ್ಯ , ಅನಾಥಾಶ್ರಮ ಮತ್ತು ಆಸರೆ ಯೋಜನೆಯಡಿಯಲ್ಲಿ ಸಂಯೋಜಕರಾಗಿಯು ತಮ್ಮ ಅನುಭವಗಳಿಂದ ಸೈ ಎನಿಸಿಕೊಂಡಿದ್ದಾರೆ 1-08- 2014 ರಿಂದ 31-08- 2016ರವರೆಗೆ ವಿಹಾನ್ ಯೋಜನೆಯಲ್ಲಿ ದೀಪ್ ಜ್ಯೋತಿ ನೆಟ್ ವರ್ಕ್ ಆಫ್ ಪಾಸಿಟಿವ್ ಪೀಪಲ್ ನಲ್ಲಿ ಕ್ಷೇತ್ರ ಕಾರ್ಯದ ಭಾಗವಾಗಿ ವೃತ್ತಿಪರ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.