ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ರಾಜ್ಯ ಸರಕಾರ ಎಸ್ ಐಟಿ ರಚಿಸಿರುವುದನ್ನು ಶ್ರೀಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ.

21 Jul 2025
ಕರಾವಳಿ

ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್‌ ಜೈನ್‌ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳ ಕ್ಷೇತ್ರದ ಮಾಜಿ ನೌಕರ ಎಂದು ಹೇಳಲಾದ ಅನಾಮಿಕ ವ್ಯಕ್ತಿ ಮಾಡಿರುವ ಆರೋಪಗಳಿಗೆ ಇದೀಗ ರಾಜ್ಯ ಸರಕಾರ ಎಸ್ ಐಟಿ ಮೂಲಕ ತನಿಖೆ ನಡೆಸಲು ಮುಂದಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ತಂಡ ನಡೆಸಲಿದೆ.


ಇದೀಗ ಈ ಎಸ್‌ಐಟಿ ತನಿಖೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಈ ಕುರಿತಂತೆ ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್‌ ಜೈನ್‌ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಈ ವಿಚಾರ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕ ವಾರ್ತೆಗಳು, ಊಹಾ ಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿವೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ. ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ "ಸತ್ಯ" ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.