ಹೊಸದಿಲ್ಲಿ ಜು25: ಆರೆಸಸ್ ಮತ್ತು ಮುಸ್ಲಿಂ ಧರ್ಮಗುರುಗಳು ಸಭೆ.

25 Jul 2025
ದೇಶ

ಹಿಂದೂ ಮತ್ತು ಮುಸ್ಲಿಮರ ನಡುವೆ ದೀರ್ಘಕಾಲದಿಂದ ಇರುವ ಅಪನಂಬಿಕೆಗಳನ್ನು ಹೋಗಲಾಡಿಸುವುದಕ್ಕಾಗಿ ಮುಸ್ಲಿಂ ಧರ್ಮಗುರುಗಳ ಜೊತೆ ಆರ್ ಎಸ್ಎಸ್ ನ ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ಸಭೆ ನಡೆಸಿದ್ದಾರೆ.


ಸುಮಾರು ಮೂರು ಗಂಟೆಗಳ ಕಾಲ ನಡೆಸಿದ ಸಭೆಯಲ್ಲಿ 60ಕ್ಕೂ ಹೆಚ್ಚು ಮುಸ್ಲಿಂ ಧರ್ಮಗುರುಗಳು

ಭಾಗಿಯಾಗಿದ್ದಾರೆ ಈ ಸಭೆಯಲ್ಲಿ.

ಈ ಸಭೆಯನ್ನು ಸಕರಾತ್ಮಕ ಎಂದು ಆರ್ ಎಸ್ ಎಸ್ ಬಣ್ಣಿಸಿದ್ದು, ದೇಶದ ಹಿತಾಶಕ್ತಿಗಾಗಿ ಎಲ್ಲರೂ ಒಟ್ಟಾಗಿ ಹೀಗೆ ಕೆಲಸ ಮಾಡಬೇಕು ಎಂಬುದನ್ನು ಅರ್ಥಮಾಡಿಕೊಳ್ಳುವುದು ಇದರ ಮುಖ್ಯ ಉದ್ದೇಶ ಎಂದು ಹೇಳಿದೆ.

Recently Updated:

ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್ : ದೇಶಾದ್ಯಂತ 'ಎಸ್ಮಾ' ಜಾರಿಗೊಳಿಸಿದ ಕೇಂದ್ರ ಸರ್ಕಾರ ವಿತರಣೆ ವಿಳಂಬ ಮತ್ತು ಪೂರೈಕೆ ಕೊರತೆ ಬಗ್ಗೆ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಸಂಗ್ರಹಿಸಿ ಇಡುವುದನ್ನು ತಡೆಯಲು ಮತ್ತು ಸಮಾನವಾಗಿ ವಿತರಣೆ ನಡೆಯಲು ಸರ್ಕಾರವು   ಕಾಯ್ದೆ ಅಡಿಯಲ್ಲಿ ಕಠಿಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್ : ದೇಶಾದ್ಯಂತ 'ಎಸ್ಮಾ' ಜಾರಿಗೊಳಿಸಿದ ಕೇಂದ್ರ ಸರ್ಕಾರ ವಿತರಣೆ ವಿಳಂಬ ಮತ್ತು ಪೂರೈಕೆ ಕೊರತೆ ಬಗ್ಗೆ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಸಂಗ್ರಹಿಸಿ ಇಡುವುದನ್ನು ತಡೆಯಲು ಮತ್ತು ಸಮಾನವಾಗಿ ವಿತರಣೆ ನಡೆಯಲು ಸರ್ಕಾರವು ಕಾಯ್ದೆ ಅಡಿಯಲ್ಲಿ ಕಠಿ
ಉಚಿತ ಕೊಡುಗೆಗಳು ಖಂಡಿಸಿದ  ಸುಪ್ರೀಂ ಕೋರ್ಟ್ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ನೀಡುವುದು ತಪ್ಪು ಎಂದು ಎಚ್ಚರಿಸಿದ ನ್ಯಾಯ ಪೀಠ.ಉಚಿತ ಕೊಡುಗೆಗಳು ಖಂಡಿಸಿದ ಸುಪ್ರೀಂ ಕೋರ್ಟ್ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ನೀಡುವುದು ತಪ್ಪು ಎಂದು ಎಚ್ಚರಿಸಿದ ನ್ಯಾಯ ಪೀಠ.
ಕಾಶ್ಮೀರದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮೂಸಾನನ್ನು ಭಾರತೀಯ ಸೇನೆಯ ವಿಶೇಷ ಪಡೆಗಳು ಇಂದು ಎನ್ಕೌಂಟರ್. ಕಾಶ್ಮೀರದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮೂಸಾನನ್ನು ಭಾರತೀಯ ಸೇನೆಯ ವಿಶೇಷ ಪಡೆಗಳು ಇಂದು ಎನ್ಕೌಂಟರ್.
ಆಪರೇಷನ್ ಸಿಂಧೂರ್' ಪಾಕಿಸ್ತಾನದ 100 ಕಿಮೀ ಒಳಗೆ ನುಗ್ಗಿ ಹೊಡೆದು ಸೇಡು ತೀರಿಸಿಕೊಂಡ ಭಾರತೀಯ ಸೇನೆ..!! `ಆಪರೇಷನ್ ಸಿಂಧೂರ್' ಪಾಕಿಸ್ತಾನದ 100 ಕಿಮೀ ಒಳಗೆ ನುಗ್ಗಿ ಹೊಡೆದು ಸೇಡು ತೀರಿಸಿಕೊಂಡ ಭಾರತೀಯ ಸೇನೆ..!! `
ಮೋಹನ್ ಭಾಗವತ್, ಮುಸ್ಲಿಮರು ಸಹ RSS ಸೇರಬಹುದು, ಆದ್ರೆ ಕಂಡೀಷನ್ ಅಪ್ಲೈ.ಮೋಹನ್ ಭಾಗವತ್, ಮುಸ್ಲಿಮರು ಸಹ RSS ಸೇರಬಹುದು, ಆದ್ರೆ ಕಂಡೀಷನ್ ಅಪ್ಲೈ.
ಕರ್ನಾಟಕದಲ್ಲಿ ವಕ್ಫ್ ಆಸ್ತಿಯನ್ನು ಕಬಳಿಸಿದ ರಾಜಕಾರಣಿಗಳ ಹೆಸರನ್ನು ಸದನದ ಕಲಾಪದ ವೇಳೆ ಬಹಿರಂಗಪಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರ..! ಕರ್ನಾಟಕದಲ್ಲಿ ವಕ್ಫ್ ಆಸ್ತಿಯನ್ನು ಕಬಳಿಸಿದ ರಾಜಕಾರಣಿಗಳ ಹೆಸರನ್ನು ಸದನದ ಕಲಾಪದ ವೇಳೆ ಬಹಿರಂಗಪಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರ..!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಮಾಜಿ ಮುಖ್ಯಮಂತ್ರಿ  ಪುತ್ರ ಪರ್ವೇಶ್ ವರ್ಮಾ..!ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಮಾಜಿ ಮುಖ್ಯಮಂತ್ರಿ ಪುತ್ರ ಪರ್ವೇಶ್ ವರ್ಮಾ..!
3000 ರೂ. ಪಾವತಿಸಿದ್ರೆ  ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾರ್ಷಿಕ ಅಥವಾ ಜೀವಿತಾವಧಿ ಟೋಲ್ ಪಾಸ್‌ಗಳ ಫ್ರೀ3000 ರೂ. ಪಾವತಿಸಿದ್ರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾರ್ಷಿಕ ಅಥವಾ ಜೀವಿತಾವಧಿ ಟೋಲ್ ಪಾಸ್‌ಗಳ ಫ್ರೀ
ಬಜೆಟ್ನಲ್ಲಿ ಬಂಪರ್ ಗಿಫ್ಟ್; 12 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇಲ್ಲ; ಇಲ್ಲಿದೆ ಟ್ಯಾಕ್ಸ್ ಸ್ಲಾಬ್ ದರಗಳ ಪಟ್ಟಿ.ಬಜೆಟ್ನಲ್ಲಿ ಬಂಪರ್ ಗಿಫ್ಟ್; 12 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇಲ್ಲ; ಇಲ್ಲಿದೆ ಟ್ಯಾಕ್ಸ್ ಸ್ಲಾಬ್ ದರಗಳ ಪಟ್ಟಿ.