ಕರ್ನಾಟಕದ 23 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ: ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಪಟ್ಟಿ.

30 Jan 2025
ರಾಜ್ಯ

ಕರ್ನಾಟಕದ 23 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ (BJP) ಪಟ್ಟಿ ಬಿಡುಗಡೆ ಮಾಡಿದೆ. ಕೆಲ ಜಿಲ್ಲೆಗಳಿಗೆ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ, ಇನ್ನು ಕೆಲ ಜಿಲ್ಲೆಗಳಿಗೆ ಹಳೇಬರನ್ನೇ ಮುಂದುವರಿಸಲಾಗಿದೆ. ಇನ್ನು ಕೆಲ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿಲ್ಲ.ಈ ನೂತನ ಜಿಲ್ಲಾಧ್ಯಕ್ಷರುಗಳು ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಶ್ರಮಿಸಬೇಕು ಎಂದು ಬಿಜೆಪಿ ಕಿವಿ ಮಾತು ಹೇಳಿದೆ. ಇನ್ನು ವಿಜಯೇಂದ್ರ ತಮ್ಮ ಆಪ್ತರಿಗೆ ಮಣೆ ಹಾಕಿದ್ದಾರೆ ಎನ್ನುವ ಆರೋಪ ಪಕ್ಷದಲ್ಲೇ ಕೇಳಿಬಂದಿದೆ.


ಯಾರು ಯಾವ ಜಿಲ್ಲೆಗೆ ಅಧ್ಯಕ್ಷರು?


ಮೈಸೂರು ನಗರ: ಎಲ್.ನಾಗೇಂದ್ರ, ಚಾಮರಾಜನಗರ-ಸಿ.ಎಸ್.ನಿರಂಜನ್‌ಕುಮಾರ್, ದಕ್ಷಿಣ ಕನ್ನಡ-ಸತೀಶ್ ಕುಂಪಲಿ, ಚಿಕ್ಕಮಗಳೂರು-ದೇವರಾಜ ಶೆಟ್ಟಿ, ಶಿವಮೊಗ್ಗ-ಎನ್.ಕೆ.ಜಗದೀಶ್, ಉತ್ತರ ಕನ್ನಡ-ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ- ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ-ನಿಂಗಪ್ಪ ಡಿ.ಸುತಗಟ್ಟಿ, ಬೆಳಗಾವಿ ನಗರ-ಗೀತಾ ಸುತಾರ್, ಬೆಳಗಾವಿ ಗ್ರಾಮಾಂತರ-ಸುಭಾಷ್ ದುಂಡಪ್ಪ ಪಾಟೀಲ್, ಚಿಕ್ಕೋಡಿ-ಸತೀಶ್ ಅಪ್ಪಾಜಿಗೋಲ್, ಬೀದರ್-ಸೋಮನಾಥ್ ಪಾಟೀಲ್, ಕಲಬುರಗಿ ನಗರ-ಚಂದ್ರಕಾಂತ ಬಿ.ಪಾಟೀಲ್, ಕಲಬುರಗಿ ಗ್ರಾಮಾಂತರ-ಅಶೋಕ ಶಾಂತಪ್ಪ ಬಗಲಿ, ಯಾದಗಿರಿ-ಬಸವರಾಜ ವಿಭೂತಿಹಳ್ಳಿ, ಕೊಪ್ಪಳ-ಧಡೇಸುಗೂರು ಬಸವರಾಜ್, ಬಳ್ಳಾರಿ-ಅನಿಲ್ ಕುಮಾರ್ ಮೋಕಾ, ವಿಜಯನಗರ,ಸಂಜೀವರೆಡ್ಡಿ ಎಸ್, ಚಿಕ್ಕಬಳ್ಳಾಪುರ-ಬಿ.ಸಂದೀಪ್, ಕೋಲಾರ-ಓಂ ಶಂಕ್ತಿ ಛಲಪತಿ, ಬೆಂಗಳೂರು ಗ್ರಾಮಾಂತರ-ಎಸ್.ಹರೀಶ್, ಬೆಂಗಳೂರು ಕೇಂದ್ರ-ಎ.ಆರ್.ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ-ಸಿ.ಕೆ.ರಾಮಮೂರ್ತಿ.



ಯಾವ ಜಿಲ್ಲೆಗೆ ಹೊಸಬರು? ಯಾರು ಮರು ನೇಮಕ?


ಶಿವಮೊಗ್ಗ, ಕಲಬುರಗಿ ಗ್ರಾಮಾಂತರ, ಯಾದಗಿರಿ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಹೊಸ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ. ಇನ್ನು ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹುಬ್ಬಳ್ಳಿ- ಧಾರವಾಡ, ಧಾರವಾಡ ಗ್ರಾಮಾಂತರ, ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಬೀದರ್, ಕಲಬುರಗಿ, ಬಳ್ಳಾರಿ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಜಿಲ್ಲೆಗೆ ಮರು ನೇಮಕ ಮಾಡಲಾಗಿದೆ.


ಬಾಕಿ ಇರುವ ಜಿಲ್ಲೆಗಳು


ಇನ್ನು 23 ಜಿಲ್ಲೆಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, 16 ಜಿಲ್ಲೆಗಳ ಅಧ್ಯಕ್ಷರ ಆಯ್ಕೆ ಮಾಡಬೇಕಿದೆ. ಮೈಸೂರು ಗ್ರಾಮಾಂತರ, ಮಂಡ್ಯ, ಹಾಸನ, ಕೊಡಗು, ಉಡುಪಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅಧ್ಯಕ್ಷರನ್ನು ನೇಮಕ ಮಾಡಬೇಕಿದೆ. ಆಯ್ಕೆಯಲ್ಲಿ ಕೆಲ ಗೊಂದಲ ಏರ್ಪಟ್ಟಿದ್ದರಿಂದ ಸದ್ಯಕ್ಕೆ ಯಾವುದೇ ನೇಮಕ ಮಾಡಿಲ್ಲ.

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.