ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

01 Nov 2025
ಕರಾವಳಿ

ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ಪಥಸಂಚಲನದಲ್ಲಿ ಭಾಗವಹಿಸಿ, ಕನ್ನಡ ರಾಜ್ಯೋತ್ಸವದ ಸಂದೇಶ ನೀಡುವ ಮೂಲಕ ಕನ್ನಡದ ಗೌರವ, ಗರಿಮೆ ಮತ್ತು ಏಕತೆಯನ್ನು ಪ್ರತಿಧ್ವನಿಸಲಾಯಿತು.


ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.