ನೀರಿಲ್ಲದ ಬಾವಿಯಲ್ಲಿ ಆಕಸ್ಮಿಕವಾಗಿ ನಾಯಿಯು ಕಾಲು ಜಾರಿ ಬಾವಿಗೆ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಂದರ್ಲಹಳ್ಳಿ ಗ್ರಾಮದಲ್ಲಿ ನರಸಿಂಹ ಗೌಡ ಎಂಬುವವರ ಹೊಲದಲ್ಲಿ ಅಂದಾಜು 30x30 ಅಡಿ ವಿಸ್ತಾರವಾದ 80 ಅಡಿ ಆಳದ ತೇರೆದ ನೀರಿಲ್ಲದ ಬಾವಿಯಲ್ಲಿ ಆಕಸ್ಮಿಕವಾಗಿ ನಾಯಿಯು ಕಾಲು ಜಾರ

02 Nov 2025
ರಾಜ್ಯ

ಸದರಿ ಸ್ಥಳೀಯ ನಿವಾಸಿಗಳು ಘಟನೆಯ ವಿಷಯವನ್ನು ಚಿಕ್ಕಬಳ್ಳಾಪುರ ಅಗ್ನಿಶಾಮಕ ಠಾಣೆಯ ನಿಯಂತ್ರಣ ಕೊಠಡಿಗೆ ದೂರವಾಣಿಗೆ ಕರೆ ಮಾಡಿ ತಿಳಿಸಿದರು. ಕರೆ ಬಂದ ತಕ್ಷಣ ಜಲವಾಹನದೊಂದಿಗೆ ಅಗ್ನಿಶಾಮಕ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯ ಪ್ರವೃತ್ತರಾಗಿ ಸುಮಾರು 80 ಅಡಿ ಆಳದ ಬಾವಿಯಲ್ಲಿ ಹಗ್ಗಗಳ ಸಹಾಯದಿಂದ ಕೆಳಗಿಳಿದು ಸುಮಾರು 01:30 ಒಂಧು ಘಂಟೆ ಮುವಟ್ಟುತ್ತೂ ನಿಮಿಷಗಳ ಕಾಲ ಶ್ರಮ ವಹಿಸಿ ಸಿಬ್ಬಂದಿಯವರುಗಳು ಜಾಳ್ಳಿಗೆ ಭಲೇ ಹಗ್ಗಗಳ ಸಹಾಯದಿಂದ ಪ್ರಾಣ ರಕ್ಷಣೆಗಾಗಿ ಕೂಗುತ್ತಿದ್ದ

ನಾಯಿಯನ್ನು ಜೀವಂತವಾಗಿ ಅಗ್ನಿಶಾಮಕ ಇಲಾಖೆಯ ತಂಡ ರಕ್ಷಣೆ ಮಾಡಿರುತ್ತಾರೆ. ಈ ಸಮಯ ಪ್ರಜ್ಞೆ ಕಾರ್ಯವನ್ನು ವೀಕ್ಷಿಸಿದ ಅಂದರ್ಲಹಳ್ಳಿ ಗ್ರಾಮದ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ತಂಡದ ಕಾರ್ಯ ದಕ್ಷತೆಯನ್ನು ಮೆಚ್ಚಿ ಶ್ಲಾಘಿಸಿ ಹಾಗೂ ಹಸ್ತಲಾಘವ ಮಾಡಿ ನಾಯಿಯ ಪ್ರಾಣ ರಕ್ಷಣೆ ಮಾಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.

ಪ್ರಮುಖ ಅಗ್ನಿಶಾಮಕರವರಾದ ರವೀಂದ್ರ ಸಂಗಮರವರ ನೇತ್ರತ್ವದಲ್ಲಿ,ನಾಗಪ್ಪ ಶಿವಾಪುರ, ರಾಜು ಮುರಕುಟ್ಟಿ,ಹಾಗೂ ಗಣೇಶ್ ಬೀರ ಗೌಡ ಭಾಗವಹಿಸಿದ್ದರು.

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ