ಬೆಳಗಾವಿ, ಬಾಗಲಕೋಟ, ವಿಜಯಪೂರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಒಂದು ವಾರದಿಂದ ರೈತ ಸಂಘಟನೆಯಿಂದ ಕಬ್ಬು ಬೆಳೆಯ ಬೆಳೆಗಾರಾರು ಪ್ರತಿಟನ್ ಕಬ್ಬಿಗೆ 3500 ನೀಡಬೇಕು ಎಂದು ಕೂಗು ಜೋರಾಗಿದ್ದರು ಜಿಲ್ಲೆಯ ಪ್ರಭಾವಿ ನಾಯಕರು, ಕಾರ್ಖಾನೆ ಮಾಲೀಕರು ಹಾಗೂ ರಾಜ್ಯಸರಕಾರ ಕಿವಿ ಇದ್ದು ಕಿವಡ ಆಗಿದ್ದು ಕಣ್ಣಿದ್ದು ಕುರುಡಾಗಿರುವದು ನಾಚಿಕೆಡಿತನ ಸಂಗತಿ ಎಂದು ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಮುಖಂಡರಾದ ಪ್ರವೀಣ ನಾಯಿಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಪತ್ರಿಕಾಮಾಧ್ಯಮ ಜೊತೆ ಮಾತನಾಡಿ ಬೆಳಗಾವಿ ಜಿಲ್ಲೆಯಲ್ಲಿ ಕೆಲವು ಪ್ರಭಾವಿ ನಾಯಕರ ಕಾರ್ಖಾನೆಗಳಿವೆ ಕೇವಲ ವೇದಿಕೆ ಮೇಲೆ ಹಾಗೂ ಚುನಾವಣೆ ಸಂದರ್ಭದಲ್ಲಿ ಮೊಬೈಲ್ ರಿಂಗ ಆದರೆ ಜೈ ಜವಾನ, ಜೈ ಕಿಸಾನ ಅಂತ ಹೇಳಬೇಕು ಅಂತ ಬಣ್ಣದ ಮಾತು ಹೇಳುತ್ತಾರೆ ಆದರೆ ನಿಜ್ವಾಗ್ಲೂ ರೈತರ ಮೇಲೆ ಗೌರವ ಅಭಿಮಾನ ಇದ್ದರೆ ರೈತರ ಹೋರಾಟದ ಸ್ಥಳಕ್ಕೆ ಸೌಜನ್ಯತೆಗಾದರು ಭೇಟಿ ನೀಡುವ ನೈತಿಕತೆಕೂಡ ಇವರಿಗಿಲ್ಲ ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ರೈತರು ನಮ್ಮ ಪರವಾಗಿದ್ದಾರೆ ಎಂದು ಹೇಳಿ ಮತವನ್ನು ಪಡೆದು ಗದ್ದುಗೆ ಮೇಲೆ ಏರುವ ಬದಲು ರೈತರ ಪರವಾಗಿ ನಾವು ಇದ್ದೇವೆ ಅಂತ ಸಹಕಾರ ನೀಡುವದೆ ನಿಜವಾದ ನಾಯಕತ್ವ ಎಂದು ಹೇಳಿದರು. ರೈತರು 3500 ದರ ನೀಡಬೇಕೆಂದು ಹೋರಾಟದ ಜೊತೆ ರೈತ ಬೆಳೆದ ಪ್ರತಿಯೊಂದು ಬೆಳೆಗೆ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ.
ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಮುಖಂಡರಾದ ಪ್ರವೀಣ ನಾಯಿಕ ಆಕ್ರೋಶ ರೈತರ ಹೋರಾಟಕ್ಕೆ ರಾಜ್ಯಸರಕಾರ ಗೌರವ ನೀಡಿ ಎಂದು.
Recently Updated:
ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.


