ಐಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ.!?

19 Jan 2026
ರಾಜ್ಯ

ಬೆಂಗಳೂರು (ಜನವರಿ 19): ಐಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ ನಡೆಸಿದ್ದು, ಸದ್ಯ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇನ್ನು ತಮ್ಮ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರ ಅವರು ಗೃಹ ಸಚಿವ ಪರಮೇಶ್ವರ್ ಭೇಟಿಗೆ ದೌಡಾಯಿಸಿದ್ದಾರೆ.


ಆದ್ರೆ, ಪರಮೇಶ್ವರ್ ಭೇಟಿಗೆ ನಿರಾಕರಿಸಿದ್ದು ಸಪ್ಪೆ ಮುಖದಲ್ಲಿ ರಾಮಚಂದ್ರ ವಾಪಸ್ ಆಗಿದ್ದಾರೆ. ಇನ್ನು ಇದೇ ಡಿಜಿಪಿ ರಾಮಚಂದ್ರ ವೇಳೆ ಮಾಧ್ಯಮಗಳಿಗೆ ಪ್ರತಿಯಿಸಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ‘ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಅವರು ಕಿಡಿಕಾರಿದ್ದಾರೆ


ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಸಂಪೂರ್ಣವಾಗಿ AI ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೋ ಆಗಿದೆ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ಹಚ್ಚಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ರೀತಿಯ ಷಡ್ಯಂತ್ರ ರೂಪಿಸಿವೆ.ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿದ್ದೆ. ಇದರ ಬಗ್ಗೆ ನಾನು ವಕೀಲರ ಜೊತೆಗೆ ಮಾತನಾಡುತ್ತೇನೆ. ಇದರ ಬಗ್ಗೆ ತನಿಖೆ ಆಗಬೇಕು ಎಂದು ಸಮಜಾಯಿಷಿ ನೀಡಿದರು.

Recently Updated:

ನಕಲಿ ಪತ್ರಿಕೋದ್ಯಮಕ್ಕೆ ಕಾನೂನಿನ ಬಿಸಿ   ಕೊರಟಗೆರೆ ಪ್ರಕರಣ ಒಂದು ಎಚ್ಚರಿಕೆ..ನಕಲಿ ಪತ್ರಿಕೋದ್ಯಮಕ್ಕೆ ಕಾನೂನಿನ ಬಿಸಿ ಕೊರಟಗೆರೆ ಪ್ರಕರಣ ಒಂದು ಎಚ್ಚರಿಕೆ..
ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್: ನವೆಂಬರ್ 1 ರಿಂದ ಬಿಲ್ ನಲ್ಲೇ ಔಷಧದ ಖರೀದಿ ಬೆಲೆ ಕಡ್ಡಾಯ ರೋಗಿಗಳಿಗೆ ಗುಡ್ ನ್ಯೂಸ್...ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್: ನವೆಂಬರ್ 1 ರಿಂದ ಬಿಲ್ ನಲ್ಲೇ ಔಷಧದ ಖರೀದಿ ಬೆಲೆ ಕಡ್ಡಾಯ ರೋಗಿಗಳಿಗೆ ಗುಡ್ ನ್ಯೂಸ್...
ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.