ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು ಹೊಸ್ಮಾರು ಕುಲಾಲ ಸಮುದಾಯ ಭವನದ ಅಭಿವೃದ್ಧಿಗೆ 2.00000.ಮೊತ್ತದ ಮಂಜೂರಾತಿ..

20 Feb 2026
ಕರಾವಳಿ

ಹೊಸ್ಮಾರು ಕುಲಾಲ ಸಂಘಕ್ಕೆ

ಶ್ರೀ ಧರ್ಮಸ್ಥಳ ಗ್ರಾಮಾ ಅಭಿವೃದ್ಧಿ ಯೋಜನೆಯ ಅಧಿಕಾರಿಗಳು ಇಂದು ಭೇಟಿ ನೀಡಿದರು ಕುಲಾಲ ಸಮಾಜ ಕಲ್ಯಾಣ ಸಂಘ (ರಿ )ಹೊಸ್ಮಾರು. ಇದರ ಸಮುದಾಯ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ

ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು ಸಮುದಾಯ ಭವನದ ಅಭಿವೃದ್ಧಿಗೆ ಸಮುದಾಯ ಭವನ ಯೋಜನಾ ಅಡಿಯಲ್ಲಿ ಹೊಸ್ಮಾರು ಕುಲಾಲ ಸಂಘದ ಸಮುದಾಯ ಭವನಕ್ಕೆ

2.00000.ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಕ್ಷೇತ್ರದ ವತಿಯಿಂದ ನೀಡಿದರು .

ಪತ್ರವನ್ನು ಕುಲಾಲ ಸಂಘದ ಅಧ್ಯಕ್ಷರಾದ ಶ್ರೀ ಪ್ರಮೋದ್ ಕುಲಾಲ್ ಇವರಿಗೆ ಇಂದು ತಾಲೂಕು ಯೋಜನಾಧಿಕಾರಿಯದಂತಹ

ಶ್ರೀ ಬಾಲಕೃಷ್ಣ. ಹಿರಿಂಜ ಇವರು ಹಸ್ತಾಂತಿಸಿದರು.. ಈ ಸಂದರ್ಭದಲ್ಲಿ

ಗ್ರಾಮ ಅಭಿವೃದ್ಧಿ ಯೋಜನೆಯ

ವಲಯಅಧ್ಯಕ್ಷರಾದ ಶ್ರೀ ನೋನು

ವಲಯ ಮೇಲ್ವಿಚಾರಕರಾದ

ಶ್ರೀ ಗಿರೀಶ್ ಕೆ ಎಲ್ ಹಾಗೂ ಸೇವಾ ಪ್ರತಿನಿಧಿಯಾದ ಶ್ರೀಮತಿ ಮಲ್ಲಿಕಾ ಮತ್ತು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವಿನುತಾ ಆಚಾರ್ಯ ಹಾಗೂ ಯೋಜನೆಯ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕುಲಾಲ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರು ಮತ್ತು ಸಂಘದ ಗೌರವ ಅಧ್ಯಕ್ಷರು ಮಹಿಳಾ ಘಟಕದ ಸದಸ್ಯರು ಪದಾಧಿಕಾರಿಗಳು ಸದಸ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು ಈ ಕಾರ್ಯಕ್ರಮವನ್ನು ಶ್ರೀ ಗಿರೀಶ್ ಕೆಎಲ್ ಸ್ವಾಗತಿಸಿದರು

ಶ್ರೀಮತಿ ಮಲ್ಲಿಕಾ ಇವರು ಧನ್ಯವಾದ ನೀಡಿದರು..

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.