ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.

10 Mar 2026
ಕರಾವಳಿ

ಕಾರ್ಕಳದಲ್ಲಿ ಈ ಕುಟುಂಬ ಇತ್ತೀಚಿಗೆ ಮಾಧ್ಯಮ ಗೋಷ್ಠಿ ಮಾಡಿ ತಮ್ಮ ಅಳಲನ್ನು ತೋಡಿ ಕೊಂಡರು.


ಒಂದು ಕುಟುಂಬ ಕುಲಾಲ ಸಮುದಾಯದ ಗುಲಾಬಿ ಮೂಲ್ಯರದ್ದು ಅದರ ಜೊತೆಗೆ ಜಯಂತಿ ಆಚಾರ್ಯ ರ ಮನೆ.


ಅಲ್ಲಿನ ಜಮೀನುದಾರ ರೊಬ್ಬರು ಕುಂಬಾರ ಸಮಾಜದ ಹಾಗೂ ವಿಶ್ವ ಕರ್ಮ ಸಮಾಜದ ಮಹಿಳೆಯ ಮನೆಯವರಿಗೆ ಹಕ್ಕು ಪತ್ರ ಸಿಗದಂತೆ ರಾಜಕೀಯ ಪ್ರಭಾವ ಬಳಸಿ ಅಡ್ಡಿ ಪಡಿಸುತ್ತ ಬಂದಿದ್ದಾರೆ


ಬಹುಷಃ ದೇಶ ಎಷ್ಟು ಮುಂದುವರಿದರು ಈ ಆಸ್ತಿವಂತರ ದೌರ್ಜನ್ಯ, ಬಡ ಜನರ ಮೇಲೆ ದಬ್ಬಾಳಿಕೆ ಇನ್ನೂ ಮುಗಿಯುವಂತೆ ಕಾಣುತ್ತಿಲ್ಲ.


ಆ ಮನೆಯವರಿಗೆ ಗೂಂಡಾಗಳ ಮೂಲಕ ಬೆದರಿಕೆ ಹಾಕುವುದು, ಅಲ್ಲಿನ ಜಾಗದಲ್ಲಿ ಇದ್ದ ಸಣ್ಣ ಕೃಷಿ ಹಾಳು ಮಾಡುವುದನ್ನು ಅಲ್ಲಿನ ಜಮೀನುದಾರರು ಮಾಡುತ್ತಿದ್ದಾರೆ.


ಮಳೆಗಾಲ ಬಂದಾಗ ಈ ಬಡ ಕುಟುಂಬದ ಮನೆಯ ಸುತ್ತ ದೊಡ್ಡ ಗುಂಡಿ ತೆಗೆದು ಅದರಲ್ಲಿ ನೀರು ನಿಲ್ಲುವ ಹಾಗೆ ಮಾಡಿ ಮನೆಯನ್ನು ಕೆಡವಿ ಹಾಕುವ ಕಾರ್ಯವನ್ನು ಕೂಡಾ ಮಾಡಲಾಗಿತ್ತು.


ಆ ಸಂದರ್ಭದಲ್ಲಿ ಕುಕ್ಕುಂದೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆ ಗುಂಡಿ ಮುಚ್ಚಿದ್ದರು.


ಬಳಿಕ ಪೊಲೀಸ್ ಕೇಸು ಆಗಿತ್ತು.


ಈಗ ಪುನಃ ದೌರ್ಜನ್ಯ ಆರಂಭ ಆಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕುಂಬಾರ ಸಮುದಾಯದ ಜನ ನಮಗೆ ರಕ್ಷಣೆ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿ ಗುಲಾಬಿ ಮೂಲ್ಯ ಹಾಗೂ ಜಯಂತಿ ಆಚಾರ್ಯ ಕುಟುಂಬ ಕಾಯುತ್ತಿದೆ.


ಇಂದಿನ ಆಧುನಿಕ ಕಾಲದಲ್ಲಿ ಕೂಡಾ ಇಂತಹ ದೌರ್ಜನ್ಯ ಆಗುತ್ತಿರುವ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.