ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!

27 Apr 2026
ಕರಾವಳಿ

ಕರಾವಳಿ ಕರ್ನಾಟಕದ ಸುಂದರ ಬೀಚ್‌ಗಳು ಇಂದು ಕಣ್ಣೀರು ಸುರಿಸುತ್ತಿವೆ. ಕಾರಣ - *ರಾತ್ರಿ ಹೊತ್ತಿನಲ್ಲಿ ನಡೆಯುವ "ವಿಷದ ವ್ಯಾಪಾರ"*. ಹಗಲು ಹೊತ್ತಲ್ಲಿ ಪರಿಸರ ಪ್ರೇಮಿ ಮುಖವಾಡ ಹಾಕಿಕೊಂಡು ತಿರುಗುವ ಕೆಲವು ಕೈಗಾರಿಕೆಗಳು, ಟ್ಯಾಂಕರ್ ಮಾಫಿಯಾ, ಹೋಟೆಲ್‌ಗಳು ಸೂರ್ಯ ಮುಳುಗಿದ ಕೂಡಲೇ ತಮ್ಮ ನಿಜ ಬಣ್ಣ ತೋರಿಸುತ್ತಿವೆ.


*ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.*


"ರಾತ್ರಿ"ಯನ್ನೇ ಯಾಕೆ ಆಯ್ಕೆ ಮಾಡಿಕೊಳ್ತಾರೆ?*


KSPCB ಅಧಿಕಾರಿಗಳು ಇರಲ್ಲ*: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ ಸಂಜೆ 5:30ಕ್ಕೆ ಮನೆಗೆ ಹೋಗ್ತಾರೆ. ರಾತ್ರಿ ಪರಿಶೀಲನೆ ಇರಲ್ಲ.

ETP ವೆಚ್ಚ ಉಳಿಸಲು*: ತ್ಯಾಜ್ಯ ಸಂಸ್ಕರಣಾ ಘಟಕ - ETP ಓಡಿಸಲು ದಿನಕ್ಕೆ 50 ಸಾವಿರದಿಂದ 2 ಲಕ್ಷ ಖರ್ಚು. ಅದನ್ನು ಉಳಿಸಿ ನೇರವಾಗಿ ಸಮುದ್ರಕ್ಕೆ ಬಿಟ್ಟರೆ "ಲಾಭ".

ಸಾಕ್ಷಿ ನಾಶ*: ಕತ್ತಲಲ್ಲಿ ಯಾರೂ ವಿಡಿಯೋ ಮಾಡಲ್ಲ, ನಂಬರ್ ಪ್ಲೇಟ್ ಕಾಣಲ್ಲ ಅನ್ನೋ ಕುರುಡು ನಂಬಿಕೆ.

ಸಮುದ್ರ "ದೊಡ್ಡ ಚರಂಡಿ" ಅಲ್ಲ*: ದಿನಕ್ಕೆ 10 ಲಕ್ಷ ಲೀಟರ್ ಕಲ್ಮಶ ಬಿಟ್ಟರೂ ಸಮುದ್ರ ದೊಡ್ಡದಿದೆ, ಯಾರಿಗೂ ಗೊತ್ತಾಗಲ್ಲ ಅನ್ನೋ ಮನಸ್ಥಿತಿ.


ಇದರಿಂದ ಆಗುವ ಅನಾಹುತಗಳೇನು?*


ಮೀನುಗಾರರ ಬದುಕಿಗೆ ಕೊಳ್ಳಿ*: ಕಲ್ಮಶ ಸೇರಿದ 2 ಕಿ.ಮೀ ವ್ಯಾಪ್ತಿಯಲ್ಲಿ ಮೀನು ಸಾಯುತ್ತವೆ, ಮೊಟ್ಟೆ ಇಡಲ್ಲ. ಸಾಂಪ್ರದಾಯಿಕ ಮೀನುಗಾರರು ಬಡತನಕ್ಕೆ ತಳ್ಳಲ್ಪಡ್ತಾರೆ.

ಕ್ಯಾನ್ಸರ್ ಕರಾವಳಿ" ಆತಂಕ*: ರಾಸಾಯನಿಕ ಮಿಶ್ರಿತ ನೀರಲ್ಲಿ ಬೆಳೆದ ಮೀನು, ಏಡಿ ತಿಂದರೆ ಚರ್ಮ ರೋಗ, ಕಿಡ್ನಿ ವೈಫಲ್ಯ, ಕ್ಯಾನ್ಸರ್ ಅಪಾಯ.

ಪ್ರವಾಸೋದ್ಯಮಕ್ಕೆ ಪೆಟ್ಟು*: ವಿದೇಶಿ ಪ್ರವಾಸಿಗರು "ಕಪ್ಪು ಬೀಚ್" ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದರೆ ಕರ್ನಾಟಕದ ಮಾನ ಹರಾಜು.

ಹವಳ ದಿಬ್ಬಗಳ ಸಾವು*: ನೇತ್ರಾಣಿ, ಮುರುಡೇಶ್ವರ ಬಳಿಯ ಹವಳ ದಿಬ್ಬಗಳು ರಾಸಾಯನಿಕದಿಂದ ಬಿಳಿಚಿ ಸಾಯುತ್ತಿವೆ. ಒಮ್ಮೆ ಸತ್ತರೆ 100 ವರ್ಷ ಬೇಕು ಮತ್ತೆ ಬೆಳೆಯಲು.


ಇದರ ಕರಾಳ ಸತ್ಯದ ಸಂಪೂರ್ಣ ವರದಿ ಪಬ್ಲಿಕ್ ಫೈಲ್ ಪತ್ರಿಕೆಯಲ್ಲಿ ವೀಕ್ಷಿಸಿ

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.