ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.

18 May 2026
ಕರಾವಳಿ

ಶ್ರೀ ಆನಂದ ಶರಧಿ ಶ್ರೀಕೃಷ್ಣ ಪರಿಸರ ಪ್ರತಿಷ್ಠಾನ ರಿ. ಮಲ್ಪೆ ಕಡಲ ತೀರ ಇದರ ವತಿಯಿಂದ ಆಯೋಜಿಸಿರುವ ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಪ್ರಧಾನ ಸಂಚಾಲಕರಾದ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು.


ಸಮಾರಂಭದಲ್ಲಿ ದಿವ್ಯಸಾನಿಧ್ಯ ವಹಿಸಿದ್ದ ಸೋದೆ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹಾಗೂ ಅದಮಾರು ಮಠದ ಕಿರಿಯ ಪಟ್ಟದ ಪರಮ ಪೂಜ್ಯ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚಿಸಿ ಅನುಗ್ರಹಿಸಿದರು.


ಸಮಾರಂಭದಲ್ಲಿ ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದ ಗಣ್ಯರು, ಕರಾವಳಿ ಭಾಗದ ಭಜನಾ ಮಂದಿರಗಳ ಸದಸ್ಯರು ಉಪಸ್ಥಿತರಿದ್ದರು..


Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.