ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.

27 May 2026
ಕರಾವಳಿ

ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಕುರ್ಪಾಡಿಯಿಂದ ಕಳ್ತೂರು ಸಂತೆಕಟ್ಟೆ ವರೆಗಿನ ಸುಮಾರು 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.


ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಅವರು ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ವೇಗ ನೀಡುವ ನಿಟ್ಟಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಇಂದು ಲೋಕಾರ್ಪಣೆ ಮಾಡಲಾಗಿದ್ದು, ಈಗಾಗಲೇ ಬ್ರಹ್ಮಾವರ ಹೆಬ್ರಿ ಮುಖ್ಯ ರಸ್ತೆಯ ಸುಮಾರು 80 ಶೇಕಡ ರಸ್ತೆ

ದ್ವಿಪಥವಾಗಿ ಅಭಿವೃದ್ಧಿ ಪಡಿಸಲಾಗಿದ್ದು, ಕರ್ಜೆಯಿಂದ ಕುರ್ಪಾಡಿ ವರೆಗಿನ ರಸ್ತೆಯನ್ನು ಅತೀ ಶೀಘ್ರದಲ್ಲಿ ಅಭಿವೃದ್ಧಿ ಪಡಿಸಲು ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.


ಸುಮಾರು 5 ಕೋಟಿ ಅನುದಾನ ಒದಗಿಸಿ ರಸ್ತೆಯ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿದ ಶಾಸಕ ಯಶ್ ಪಾಲ್ ಸುವರ್ಣ ರವರಿಗೆ ಗ್ರಾಮಸ್ಥರ ಪರವಾಗಿ ಶ್ರೀ ನಾಗರಾಜ ಸೂಡಾ ಹಾಗೂ ಶ್ರೀ ಸತೀಶ್ ಪೈ ಅಭಿನಂದನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಪ್ರತಾಪ್ ಹೆಗ್ಡೆ ಮಾರಾಳಿ, ಪಕ್ಷದ ಪ್ರಮುಖ್ಯರು ಇದ್ದರು.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.