ಮೆದುಳು ಜ್ವರದಿಂದ ಗಂಭೀರ ಸ್ಥಿತಿಯಲ್ಲಿದ್ದ ಕು. ದೀಕ್ಷಾ ಕೊಟ್ಟಾರಿ. ಮಗಳ ಚಿಕಿತ್ಸೆಗೆ ದುಡ್ಡಿಲ್ಲದೆ ಕಣ್ಣೀರು ಹಾಕುತ್ತಿರುವ ತಾಯಿ. ದೀಕ್ಷಾಳ ಉಸಿರನ್ನು ಉಳಿಸೋಣ ಬನ್ನಿ ಮೆದುಳು ಜ್ವರ ಬಾಧಿತ ಯುವತಿಯ ಚಿಕಿತ್ಸೆಗೆ ಬೇಕಿದೆ 20 ಲಕ್ಷ: ವಿಧವೆ ತಾಯಿಯ ಆಧಾರ..

31 Jul 2026
ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಲ್ಲಾಪು ಪೆರ್ಮನ್ನೂರಿನ ನಿವಾಸಿ ಕು. ದೀಕ್ಷಾ ಕೊಟ್ಟಾರಿ ಕುತ್ತಾರು (3೦) ಅವರು ಮೆದುಳು ಜ್ವರದಿಂದ ಬಳಲುತ್ತಿದ್ದು, ಆಕೆಯ ಚಿಕಿತ್ಸೆಗೆ ಇಪ್ಪತ್ತು ಲಕ್ಷ ರೂಪಾಯಿಗಳ ಅಗತ್ಯವಿದೆ. ಸಮಾಜದ ಸಹೃದಯಿ ದಾನಿಗಳಿಂದ ಸಹಕಾರವನ್ನು ಯಾಚಿಸಲಾಗಿದೆ.


ಮೆದುಳು ಜ್ವರದಿಂದ ಗಂಭೀರ ಸ್ಥಿತಿಯಲ್ಲಿದ್ದ ದೀಕ್ಷಳನ್ನು ಕಳೆದ ವಾರ (ಜು.24) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದೀಕ್ಷಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ಸುಮಾರು ಇಪ್ಪತ್ತು ಲಕ್ಷ ರೂಪಾಯಿಗಳಷ್ಟು ವೆಚ್ಚ ತಗುಲಲಿದೆಯೆಂದು ವೈದ್ಯರು ತಿಳಿಸಿದ್ದಾರೆ.


ದೀಕ್ಷಾ ಪೋಷಕರಿಗೆ ಏಕೈಕ ಪುತ್ರಿಯಾಗಿದ್ದು, ಆಕೆಯ ತಂದೆಯು ಸಾವನ್ನಪ್ಪಿದ್ದು, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಖಾಸಗಿ ಉದ್ಯೋಗದಲ್ಲಿದ್ದ ದೀಕ್ಷಾ ಅವಿವಾಹಿತಳಾಗಿದ್ದು ತನ್ನ ದುಡಿಮೆಯಿಂದಲೇ ತಾಯಿಯನ್ನ ಸಾಕುತ್ತಿದ್ದಳು. ತಾಯಿಗೆ ಆಧಾರವಾಗಿದ್ದ ಮಗಳು ಇದೀಗ ಆಸ್ಪತ್ರೆಯ ಐಸಿಯುನಲ್ಲಿ ಸಾವಿನೊಂದಿಗೆ ಸೆಣಸಾಟ ನಡೆಸುತ್ತಿದ್ದಾಳೆ. ದೀಕ್ಷಳ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಹಣ ಭರಿಸಲು ಆಕೆಯ ಅಶಕ್ತ ತಾಯಿಗಂತೂ ಸಾಧ್ಯವೇ ಇಲ್ಲದಂತಾಗಿದೆ. ಹನಿ ಹನಿ ಸೇರಿ ಹಳ್ಳ ಎಂಬಂತೆ ಸಮಾಜದ ಉದಾರ ಮನಸ್ಸಿನ ದಾನಿಗಳು ಕೊಡುವ ಒಂದೊಂದು ರೂಪಾಯಿಯೂ ದೀಕ್ಷಳ ಜೀವ ಉಳಿಸಲು ಸಹಾಯವಾಗಬಹುದು.


ದೀಕ್ಷಾಳ ಚಿಕಿತ್ಸೆಗೆ ಸಹಾಯ ಮಾಡಲಿಚ್ಚಿಸುವವರು ಕೆಳಕಂಡ ಬ್ಯಾಂಕ್ ಖಾತೆ ಅಥವಾ ಗೂಗಲ್ ಪೇ, ಯುಪಿಐ ಸ್ಕ್ಯಾನರ್ ಮುಖಾಂತರ ತಮ್ಮ ಅಮೂಲ್ಯ ದೇಣಿಗೆ ಕಳುಹಿಸಬಹುದಾಗಿದೆ.


ಹೀಗೆ ನೆರವಾಗಿ…


BANK Of BARODA

AC No: 71390100013606 IFSC:BARB0VJULLA (fifth character is zero)

Google pay num : 7899391012

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.