ಕೆ .ಆರ್. ಎಸ್. ಪಕ್ಷದ ರೈತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಿರುಪಾದಿ ಕೆ ಗೋಮರ್ಸಿ ನೇಮಕ.

04 Feb 2025
ರಾಜ್ಯ

ಬೆಂಗಳೂರು: ಸಿಂಧನೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ರೈತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಿರುಪಾದಿ ಕೆ ಗೋಮರ್ಸಿ ಅವರನ್ನು ನೇಮಕ ಮಾಡಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ ಎನ್ ಅವರು ಆದೇಶ ಹೊರಡಿಸಿದ್ದಾರೆ.


ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ನ ಪಕ್ಷದ ಕೇಂದ್ರ ಕಚೇರಿಯಲ್ಲಿ ಆದೇಶ ಪತ್ರ ಸ್ವೀಕರಿಸಿ ಮಾತನಾಡಿದ ನಿರುಪಾದಿ ಕೆ ಗೋಮರ್ಸಿ ಕೆ ಆರ್ ಎಸ್ ಪಕ್ಷವೂ ನನ್ನ ಮೇಲೆ ನಂಬಿಕೆಯನಿಟ್ಟು ಈಗಾಗಲೇ ಹಲವಾರು ಜವಾಬ್ದಾರಿಗಳನ್ನ ಕೊಟ್ಟಿದ್ದು ಇನ್ನು ಹೆಚ್ಚಿನ ಜವಾಬ್ದಾರಿಯಾಗಿ ರೈತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ, ನನ್ನ ನಿತ್ಯ ನಿರಂತರ ಬಡವರ ,ಹಿಂದುಳಿದವರ,ರೈತರ ಸಮಾಜಿಕ ಸೇವೆಯನ್ನು ಮತ್ತು ಸಂಘಟನಾ ಶಕ್ತಿಯನ್ನು ಗುರುತಿಸಿ ಈ ಅವಕಾಶ ನೀಡಿದ್ದಕ್ಕಾಗಿ ಕೆಆರ್‌ಎಸ್ ಪಕ್ಷದ ರಾಜ್ಯ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.


ಸ್ವಚ್ಛ,ಪ್ರಾಮಾಣಿಕ,ಪ್ರಾದೇಶಿಕ,ಜನಪರ ರಾಜಕಾರಣಕ್ಕಾಗಿ ಹಲವಾರು ವರ್ಷಗಳಿಂದ ಅನ್ಯಾಯ,ಅಕ್ರಮ,ಭ್ರಷ್ಟಾಚಾರ,ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ನಿತ್ಯ ನಿರಂತರವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ನಾಡಿನಾದ್ಯಂತ ರೈತರ ಸಮಸ್ಯೆಗಳು,ಕುಂದು ಕೊರತೆಗಳ ನಿವಾರಣೆಗಾಗಿ ಹಾಗೂ ರೈತರ ಶ್ರೇಯೋಭಿವೃದ್ಧಿಯ ಉಳಿವಿಗಾಗಿ ಪಕ್ಷವು ಈಗಾಗಲೇ ರಾಜ್ಯ ರೈತ ಘಟಕದಿಂದ ಹಲವಾರು ಹೋರಾಟಗಳು,ಅಭಿಯಾನಗಳು,ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದು. ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗಬೇಕಾದ ಮೂಲಭೂತ ಸೇವಾ ಮತ್ತು ಸೌಲಭ್ಯಗಳು,ಯೋಜನೆಗಳು ಸಿಗದಂತಾಗಿದ್ದು ಅವುಗಳು ಮಧ್ಯವರ್ತಿಗಳ ಪಾಲಾಗುತ್ತಿವೆ. ಅಧಿಕಾರಿ ವರ್ಗದವರು ಸಹ ರೈತರ ಬಗ್ಗೆ ಕಿಂಚಿತ್ತು ಕಾಳಜಿ ವಹಿಸದೆ ಅವರ ಮೇಲೆ ನಾನಾ ರೀತಿಯ ದಬ್ಬಾಳಿಕೆ,ದೌರ್ಜನ್ಯಗಳು ನಡೆಸಿದಂತ ಉದಾಹರಣೆಗಳು ಕಂಡುಬಂದಿದ್ದು.ಇನ್ನು ಮುಂದೆ ರಾಜ್ಯಾದ್ಯಂತ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರೈತರ ಪರವಾದ ಅಭಿಯಾನಗಳನ್ನ,ಕಾರ್ಯಕ್ರಮಗಳನ್ನ, ಹೋರಾಟಗಳನ್ನ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು. ರಾಜಾದ್ಯಂತ ರೈತರಿಗೆ ಯಾವುದೇ ಸಮಸ್ಯೆಗಳಾದಲ್ಲಿ ಕೆ ಎಸ್ ಪಕ್ಷದ ರೈತ ಸಹಾಯವಾಣಿ 7676791041 ಗೆ ಸಂಪರ್ಕಿಸುವಂತೆ ತಿಳಿಸಿದರು.


ರಾಜ್ಯ ರೈತ ಸಮಿತಿಯ ಪದಧಿಕಾರಿಗಳು


ಅಧ್ಯಕ್ಷರು _ಗುರುಮೂರ್ತಿ ಜೋಗನಳ್ಳಿ

ಉಪಾಧ್ಯಕ್ಷರು_ ನಾಗನಗೌಡ ಪಾಟೀಲ್

ಉಪಾಧ್ಯಕ್ಷ_ವೆಂಕಟರಾಮಯ್ಯ

ಪ್ರಧಾನ ಕಾರ್ಯದರ್ಶಿ_ ನಿರುಪಾದಿ ಕೆ ಗೋಮರ್ಸಿ

ಕಾರ್ಯದರ್ಶಿ_ಶಿವರಾಜ್ ಕಪಗಲ್

ಕಾರ್ಯದರ್ಶಿ_ಕೆ ಆರ್ ಪ್ರಭುಸ್ವಾಮಿ

ಕಾರ್ಯದರ್ಶಿ_ಕನಕಪ್ಪ ಹುಡೇಜಾಲಿ

ಕಾರ್ಯದರ್ಶಿ_ ಮಲ್ಲಪ್ಪ ಕೆ


ರಾಜ್ಯ ಪ್ರಧಾನ ಕಾರ್ಯದರ್ಶಿ, ದೀಪಕ್ ಸಿ ಎನ್, ರಾಜ್ಯ ಸಂಘಟನಾ ಕಾರ್ಯದರ್ಶಿ ಹಬೀಬ್, ಎಸ್ಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಮಾಯ ಗಣೇಶ್ ಸೇರಿದಂತೆ ಇನ್ನು ಅನೇಕರಿದ್ದರು.

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.