ಕೇರಳ ಮೂಲದ ವಿದ್ಯಾರ್ಥಿನಿ ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ..!

05 Feb 2025
ರಾಜ್ಯ

ರಾಮನಗರ: ನರ್ಸಿಂಗ್

ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.

19 ವರ್ಷದ ಅನಾಮಿಕಾ ಆತ್ಮಹತ್ಯೆ ಮಾಡಿಕೊಂಡವಳುಕೇರಳ ಮೂಲದ ಕಣ್ಣೂರಿನವರಾದ ಅನಾಮಿಕಾ, ಮೊದಲ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.


ಹಾಸ್ಟೇಲ್ ರೂಂ ನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದರೆ. ಬಾಗಿಲು ಬಡಿದರೂ ಹಾಸ್ಟೆಲ್ ರೂಂ ಬಾಗಿಲು ತೆರೆಯದಿದ್ದಾಗ ಕಿಟಕಿಯಿಂದ ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Recently Updated:

ನಕಲಿ ಪತ್ರಿಕೋದ್ಯಮಕ್ಕೆ ಕಾನೂನಿನ ಬಿಸಿ   ಕೊರಟಗೆರೆ ಪ್ರಕರಣ ಒಂದು ಎಚ್ಚರಿಕೆ..ನಕಲಿ ಪತ್ರಿಕೋದ್ಯಮಕ್ಕೆ ಕಾನೂನಿನ ಬಿಸಿ ಕೊರಟಗೆರೆ ಪ್ರಕರಣ ಒಂದು ಎಚ್ಚರಿಕೆ..
ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್: ನವೆಂಬರ್ 1 ರಿಂದ ಬಿಲ್ ನಲ್ಲೇ ಔಷಧದ ಖರೀದಿ ಬೆಲೆ ಕಡ್ಡಾಯ ರೋಗಿಗಳಿಗೆ ಗುಡ್ ನ್ಯೂಸ್...ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್: ನವೆಂಬರ್ 1 ರಿಂದ ಬಿಲ್ ನಲ್ಲೇ ಔಷಧದ ಖರೀದಿ ಬೆಲೆ ಕಡ್ಡಾಯ ರೋಗಿಗಳಿಗೆ ಗುಡ್ ನ್ಯೂಸ್...
ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.