ಬೈಂದೂರು ರೈತರ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ಉದ್ವಿಗ್ನ ಸ್ಥಿತಿ..

05 Feb 2025
ಕರಾವಳಿ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ, ಸ್ಥಳೀಯ ರೈತರಿಗೆ ಆಗುತ್ತಿರುವ ತೊಂದರೆ ಕುರಿತು ಸಭೆ ಕರೆಯಲಾಗಿತ್ತು.



ಹೇರಂಜಾಲು ಶ್ರೀ ದುರ್ಗಾ ಗಣೇಶೋತ್ಸವ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಎರಡು ತಂಡಗಳ ನಡುವೆ ತಳ್ಳಾಟ, ನೂಕಾಟ ಉಂಟಾಗಿ ಒಂದಿಷ್ಟು ಹೊತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಸಕಾಲದಲ್ಲಿ ಗಲಾಟೆ ನಿಲ್ಲಿಸಿ ಸಭೆ ಮುಂದುವರೆಯುವಂತೆ ಮಾಡಿದರು.


ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ರೈತ ಮುಖಂಡರಾದ ಎಸ್.ಪ್ರಕಾಶ್ ಚಂದ್ರ ಶೆಟ್ಟಿ, ಅಧಿಕಾರಿಗಳು ಅವೈಜ್ಞಾನಿಕವಾಗಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮತ್ತೊಂದು ತಂಡದವರು ಅವರ ಕೈಯಿಂದ ಮೈಕ್ ಕಸಿದು ಎಳೆದಾಟ ನಡೆಸಿದರು.

ಇದರಿಂದ ಸಭೆಯಲ್ಲಿಉದ್ವಿಗ್ನ ಪರಿಸ್ಥಿತಿ ನಿರ್ಮಾಣ.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.