ಚನ್ನರಾಯಪಟ್ಟಣ :ಕೆಂಪನಕೋಟೆಯ ಗ್ರಾಮಸ್ಥರಿಂದ ಜನಪ್ರತಿನಿಧಿಗಳ ಮೇಲೆ ಅಕ್ರೋಶ ಮೂರು ಬಾರಿ ಆಯ್ಕೆಯಾದ ಶಾಸಕರು ಗ್ರಾಮ ಅಭಿವೃದ್ಧಿಯತ್ತ ಗಮನಹರಸದ ಶಾಸಕರಿ ಗ್ರಾಮಸ್ಥರಿಂದ ಹಿಡಿ ಶಾಪ..!

10 Feb 2025
ರಾಜ್ಯ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿ ಕೆಂಪಿನಕೋಟೆ ಎಂಬ ಗ್ರಾಮ ಈ ಊರಿನ ದೌರ್ಭಾಗ್ಯ ಅಭಿವೃದ್ಧಿಯಲ್ಲಿ ಕುಂಟಿತವಾಗಿದೆ ಇದರ ಬಗ್ಗೆ ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ ಈ ಗ್ರಾಮಕ್ಕೆ ಯಾವುದೇ ಒಂದು ಸರಿಯಾದ ರಸ್ತೆ ಇರುವುದಿಲ್ಲ.


ಸುಮಾರು 15 20 ವರ್ಷಗಳಿಂದ ಮಣ್ಣಿನ ರೋಡಿನಲ್ಲಿ ಹೋರಾಡುವ ಪರಿಸ್ಥಿತಿ ಗ್ರಾಮಸ್ಥರಿಗೆ ಬಂದಿದೆ ಹಾಗೂ ರಾಜ್ಯ ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆಗೆ ಹೋಗಬೇಕೆಂದರೆ ಯಾವುದೇ ಬಸ್ಸಿನ ವ್ಯವಸ್ಥೆ ಇರುವುದಿಲ್ಲ ಒ ಆರೋಗ್ಯ ಸರಿ ಇಲ್ಲ ಅಂದರೆ ಇಲ್ಲಿಂದ ಎಂಬ ಗ್ರಾಮಕ್ಕೆ ಕಾಮಗಾರಿ ಆಗಿರುವುದಿಲ್ಲ ಹಾಗೂ ಮಳೆಗಾಲದಲ್ಲಿ ಈ ಗ್ರಾಮಕ್ಕೆ ಓಡಾಡಲು ಜನಗಳು ಬಹಳ ಪರಿತಪ ಪಡುತ್ತಿದ್ದಾರೆ.

ಇವರಿಗೆ ಯಾವುದೇ ಒಂದು ಬಸ್ಸಿನ ಸೌಕರ್ಯವು ಇರುವುದಿಲ್ಲ ಹಾಗೂ ಈ ಊರಿನ ಗ್ರಾಮದ ಶಾಲೆಯು ಕೂಡ ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ ಅಂಚಿನ ಮನೆಯಿಂದ ಕೂಡಿದ ಶಾಲೆ ಆಗಲೇ ತೀರುಗಳು ಮುರಿದು ಹೋಗಿದ್ದು ಈಗ ಬೀಳುವ ಸ್ಥಿತಿಯಲ್ಲಿದೆ ಇದರ ಬಗ್ಗೆ ಗ್ರಾಮಸ್ಥರು ಇಲ್ಲಿನ ಶ್ರವಣಬೆಳಗೊಳ ಕ್ಷೇತ್ರದ ಶಾಸಕರನ್ನು ಹಲವಾರು ಬಳಿ ಬಾರಿ ಈ ಊರಿನ ಸಮಸ್ಯೆಯನ್ನು ಹೇಳಿಕೊಂಡರು ಈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಭಿವೃದ್ಧಿಯಲ್ಲಿ ಕುಂಠಿತವಾಗಿದ್ದು ಇಲ್ಲಿನ ಶಾಲೆಯ ಕಟ್ಟಡ ಶೀತಲವಾಗಿದ್ದು ಈಗಲೂ ಆಗಲು ಬೀಳುವ ರೀತಿ ಇದೆ.

ಇಲ್ಲಿನ ಶಿಕ್ಷಣಾಧಿಕಾರಿಗಳು ಈ ಶಾಲೆಯನ್ನು ಗಮನಹರಿಸಿ ಶಾಲೆಯ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕಾಗಿದೆ ಈ ಶಾಲೆಯ ಶೌಚಾಲಯವನ್ನು ಅರ್ಧಕ್ಕೆ ಕಟ್ಟಿ ಬಿಟ್ಟಿದ್ದಾರೆ ಇಲ್ಲಿ ಮಕ್ಕಳಿಗೆ ಶೌಚಾಲದ ವ್ಯವಸ್ಥೆಯು ಕೂಡ ಸರಿಯಾಗಿ ಇರುವುದಿಲ್ಲ ಈ ಶೌಚಾಲಯದ ಕಾಮಗಾರಿಯನ್ನು ಪೂರ್ಣ ಗೊಳಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕಾಗಿದೆ ಕ್ಷಣ ಮಾನ್ಯ ಜನಪ್ರತಿನಿಧಿಗಳು ಈ ಊರಿಗೆ ಭೇಟಿಕೊಟ್ಟು ಇವರಿಗೆ ಆಗಬೇಕಾದಂತ ಕೆಲಸಗಳನ್ನು ಮಾಡಿಕೊಟ್ಟು ಜನರ ಪ್ರೀತಿಗೆ ಪಾತ್ರರಾಗಬೇಕಾಗಿ ಪಬ್ಲಿಕ್ ಫೈಲ್ ಅಭಿಲಾಷೆ ಕೂಡ.

ಇದುವರೆಗೂ ಶಾಸಕರು ಯಾವುದೇ ರೀತಿ ಗಮನಹರಿಸದೆ ಈ ಊರನ್ನು ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ ಈ ಗ್ರಾಮದಲ್ಲಿ ಹಿಂದುಳಿದ ವರ್ಗದ ಜನಾಂಗದವರು ಹೆಚ್ಚಿನವರು ಇದ್ದು ಇಲ್ಲಿ ಹೆಚ್ಚು ವಿದ್ಯಾವಂತರು ಇಲ್ಲದ ಕಾರಣ ಇಲ್ಲಿ ಯಾರು ಅಷ್ಟಾಗಿ ಪ್ರಶ್ನೆ ಮಾಡಿ ಕೇಳಲು ಹೋಗಿರುವುದಿಲ್ಲ.

ಆದರೆ ಪ್ರತಿ ಐದು ವರ್ಷಕ್ಕೊಮ್ಮೆ ಬರುವ ಚುನಾವಣೆಯಲ್ಲಿ ಮಾತ್ರ ಜನಪ್ರತಿನಿಧಿಗಳು ಊರಿಗೆ ಭೇಟಿ ಕೊಟ್ಟು ಕೇವಲ ಚುನಾವಣೆ ಗೋಸ್ಕರ ಆಶ್ವಾಸನೆಗಳನ್ನು ಮಾತ್ರ ಕೊಟ್ಟು ಹೋಗುತ್ತಾರೆ ಚುನಾವಣೆ ಮುಗಿದ ನಂತರ ಹೋದಂತ ಜನಪ್ರತಿನಿಧಿಗಳು ಇತ್ತ ತಿರುಗಿ ಕೂಡ ಈ ಗ್ರಾಮವನ್ನು ನೋಡುವುದಿಲ.


ಈ ಗ್ರಾಮಕ್ಕೆ ಈ ಗ್ರಾಮದತ್ತ ಶಾಸಕರು ಗಮನ ಹರಿಸದ ಕಾರಣ ಈ ಗ್ರಾಮ ಅಭಿವೃದ್ಧಿಯಲ್ಲಿ ತುಂಬಾ ಕುಂಠಿತವಾಗಿದೆ ನಿಮ್ಮ ಗ್ರಾಮವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಆಶ್ವಾಸನೆ ಕೊಟ್ಟು ಹೋದಂತ ಜನಪ್ರತಿನಿಧಿಗಳು ಇದುವರೆಗೂ ಊರಿನ ಕಡೆ ತಿರುಗಿ ಕೂಡ ನೋಡಿರುವುದಿಲ್ಲ .

ನಮ್ಮ ಊರು ಅಭಿವೃದ್ಧಿ ಆಗದೆ ಇರುವುದಕ್ಕೆ ಕಾರಣಕರ್ತರು ನೇರ ಹೊಣೆಗಾರರಾಗಿರುತ್ತಾರೆ ಎಂದು ಗ್ರಾಮಸ್ಥರು ಗ್ರಾಮಸ್ಥರ ಅಕ್ರೋಶ ಶಾಸಕರ ವಿರುದ್ಧ. ಈಗಲಾದರೂ ಶಾಸಕರು ಈಗಲಾದರೂ ಶಾಸಕರು ಈ ಊರಿನತ್ತ ಗಮನಹರಿಸಿ ಗ್ರಾಮವನ್ನು ಅಭಿವೃದ್ಧಿಪಡಿಸಬೇಕೆನ್ನುವುದೇ ಪಬ್ಲಿಕ್ ಫೈಲ್ ಆಗ್ರಾ ಆಗಿರುತ್ತೆ.


ಈ ಗ್ರಾಮದತ್ತಗಮನಹರಿಸಿ ಆಗಬೇಕಾದಂತ ಮೂಲಭೂತ ಸೌಕರ್ಯಗಳು ಕುಡಿಯುವ ನೀರು ಚರಂಡಿ ರಸ್ತೆ ಬಸ್ಸಿನ ವ್ಯವಸ್ಥೆಯನ್ನು ಮಾಡಿಕೊಟ್ಟು ಗ್ರಾಮಸ್ಥರ ಮೆಚ್ಚುಗೆಗೆ ನೀವು ಪಾತ್ರರಾಗಬೇಕೆನ್ನುವುದೇ ಪಬ್ಲಿಕ್ ಮೇಲ ಆಶ್ರಯ ಆಗಿರುತ್ತೆ.

ಗ್ರಾಮಸ್ಥರು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ ಪಬ್ಲಿಕ್ ಫೈಲ್ ನ್ಯೂಸ್ ನೆಟ್ವರ್ಕ್ ಬಳಿ.


ಇಲ್ಲಿನ ಗ್ರಾಮ ಪಂಚಾಯಿತಿ ಪ್ರಭಾವಿ ವ್ಯಕ್ತಿಗಳಿಂದ ಎಲ್ಲಾ ಸೌಲಭ್ಯ ಇರುವಂತವರಿಗೆ ಮನೆಯನ್ನು ಕೊಟ್ಟು ಬಡವರಿಗೆ ಮನೆ ಇಲ್ಲದಂತೆ ಮಾಡಿರುತ್ತಾರೆ ಎಂದು ಹಲವಾರು ಮಹಿಳೆಯರು ಊರಿನ ಹಿರಿಯ ನಾಗರಿಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ ಪಬ್ಲಿಕ್ ಫೈಲ್ ಬಳಿ. ಈಗಲಾದರೂ ಜನಪ್ರತಿನಿಧಿಗಳು ಈ ಊರಿನ ಅಭಿವೃದ್ಧಿ ಕಡೆ ಗಮನ ನಿಜವಾಗಿ ಸೌಲಭ್ಯ ಇಲ್ಲದೇ ಇರುವ ಬಡ ಜನತೆಗೆ ಸೌಲಭ್ಯವನ್ನು ಒದಗಿಸಿ ಕೊಡಬೇಕೆನ್ನುವುದು ಪಬ್ಲಿಕ್ ಫೈಲ್ ನ್ಯೂಸ್ ನೆಟ್ವರ್ಕ್ ನ ಅಭಿಲಾಷೆ ಆಗಿರುತ್ತೆ.

ಇಲ್ಲವಾದರೆ ಗ್ರಾಮಸ್ಥರು ಮುಂದೆ ಬರುವಂತ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಹೇಳಿರುತ್ತಾರೆ ಪಬ್ಲಿಕ್ ಫೈಲ್ ನ್ಯೂಸ್ ನೆಟ್ವರ್ಕಿನ ಬಳಿ ಹಾಗೂ ಮತದಾನದ ಬಹಿಷ್ಕಾರವನ್ನು ಮಾಡುವುದಾಗಿ ಎಚ್ಚರಿಕೆಯನ್ನು ಕೊಟ್ಟಿರುತ್ತಾರೆ

ಗ್ರಾಮಸ್ಥರು.


ವರದಿ:

ಶಂಕರೇಗೌಡ ಹುಲಿಕೆರೆ



Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ