ಇಲ್ಲಿ ನೋಂದಣಿ ಕಚೇರಿಗೆ ಸಿಸಿ ಕ್ಯಾಮೆರಾ ಇಲ್ಲ ಮಧ್ಯವರ್ತಿಗಳೇ ಇಲ್ಲಿ ರಾಜರು..!? ಸರಕಾರದ ಕಣ್ಣಿಗೆ ಕಪ್ಪು ಬಟ್ಟೆಯನ್ನು ಕಟ್ಟಿ ಸರಕಾರಕ್ಕೆ ಬರುವ ಆದಾಯಕ್ಕೆ ಅಧಿಕಾರಿಗಳಿಂದ ಮೂರು ನಾಮ ಹಾಕುತ್ತಿದ್ದರಂತೆ ಇಲ್ಲಿಯ ಪ್ರಚಂಡ ಅಧಿಕಾರಿಗಳು..!?

19 Feb 2025
ರಾಜ್ಯ

ಚನ್ನರಾಯಪಟ್ಟಣ ತಾಲೂಕು, ನುಗ್ಗೆಹಳ್ಳಿ ಹೋಬಳಿಯ ನೋಂದಣಿ ಮತ್ತು ಮುದ್ರಣ ಇಲಾಖೆ ಉಪ ನೊಂದಣಿ ಅಧಿಕಾರಿ ವಿವಾಹ ನೊಂದಣಿ ಅಧಿಕಾರಿಗಳ ಕಚೇರಿ ಒಳಭಾಗದಲ್ಲಿ ಕೆಲವು ವರ್ಷಗಳಿಂದ ಸಿಸಿ ಕ್ಯಾಮೆರಾ ಅಳವಡಿಸಿಲ್ಲ ಸರ್ಕಾರಿ ಆದೇಶವನ್ನು ಗಾಳಿಗೆ ತೂರಿ ಅಧಿಕಾರಿಗಳು ನಡೆದುಕೊಳ್ಳುತ್ತಿರುವುದು ಎಷ್ಟು ಸರಿ ಎನ್ನುವುದು ಸಾರ್ವಜನಿಕರ ಪ್ರಶ್ನೆ.


ಇಲ್ಲಿ ಮಧ್ಯವರ್ತಿಗಳಿಲ್ಲದೆ ಯಾವುದೇ ಕೆಲಸ ಕಾರ್ಯಗಳು ನಮ್ಮದಾಗುತ್ತಿಲ್ಲ ಯಾವುದೇ ಕೆಲಸ ಆಗಬೇಕಿದ್ದರೂ ಮಧ್ಯವರ್ತಿಗಳೇ ಇದ್ದಲ್ಲಿ ಮಾತ್ರ ನಮ್ಮ ಕೆಲಸ ಆಗುವುದಕ್ಕೆ ಸಾಧ್ಯ ಮಧ್ಯವರ್ತಿಗಳು ಜನಸಾಮಾನ್ಯರಿಂದ ಹೇಗೆ ಬೇಕು ಹಾಗೆ ಹಣವನ್ನು ವಸೂಲಿ ಮಾಡಲಾಗುತ್ತಿದೆ ಇಂಥ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಎಂದು ಪಬ್ಲಿಕ್ ಫೈಲ್ ಬಳಿ ತಮ್ಮ ಅಳಲನ್ನು ತೋಡಿಕೊಂಡರು ಜನಸಾಮಾನ್ಯ.


ಇಲ್ಲಿ ಯಾರು ಹೇಳುವವರಿಲ್ಲ ಕೇಳುವವರಿಲ್ಲ ಇಲ್ಲಿ ಮಧ್ಯವರ್ತಿಗಳ ಹಾವಳಿ ಜಾಸ್ತಿ ಆಗಿರುತ್ತದೆ. ಸಿಸಿ ಕ್ಯಾಮೆರಾದ ಬಗ್ಗೆ ಸಾಮಾಜಿಕ ಹೋರಾಟಗಾರರು ಹಲವು ಸಂಘಟನೆಗಳು ಇದನ್ನು ಕೇಳಿದರೆ ಇಲ್ಲಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಯಾವ ಉತ್ತರವೂ ಇಲ್ಲ ಮುಂದಿನ ದಿನಗಳಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಸಿ ಸಿ ಸಿ ಕ್ಯಾಮೆರಾವನ್ನು ಅಳವಡಿಸಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ ಜನಸಾಮಾನ್ಯರಿಗೆ ನ್ಯಾಯವನ್ನು ದೊರಕಿಸಿ ಕೊಡಬೇಕೆನ್ನುವುದೇ ಪಬ್ಲಿಕ್ ಫೈಲ್ ಆಗ್ರಿಸುತ್ತೆ.


ವರದಿ

ಶಂಕರ್ ಗೌಡ. ಎಚ್

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.