ನುಗ್ಗಿಹಳ್ಳಿ ಹೋಬಳಿ ಎಂ ದಾಸಪುರ, ನಿರ್ಮಲ ವಿದ್ಯಾ ಸಂಸ್ಥೆ ಪ್ರೌಢಶಾಲೆ 9ನೇ ತರಗತಿ ಓದುತ್ತಿದ್ದ ಕಿರಣ್ ಎಂಬ ವಿದ್ಯಾರ್ಥಿ 14ನೇ ವಯಸ್ಸು ಗ್ರಾಮದ ಕೆರೆಗೆ ಕಾಲು ಜಾರಿ ಬಿದ್ದು ಸಾವು. ನುಗ್ಗಿಹಳ್ಳಿ ಹೋಬಳಿಯಲ್ಲಿ

15 Mar 2025
ರಾಜ್ಯ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ನುಗ್ಗಿಹಳ್ಳಿ ಹೋಬಳಿ ಎಂ.ದಾಸಪುರ ಗ್ರಾಮದಲ್ಲಿ ನಿರ್ಮಲ ವಿದ್ಯಾ ಸಂಸ್ಥೆ ಪ್ರೌಢಶಾಲೆ 9ನೇ ತರಗತಿ ಓದುತ್ತಿದ್ದ ಕಿರಣ್ ಎಂಬ ವಿದ್ಯಾರ್ಥಿ 14ನೇ ವಯಸ್ಸು ಗ್ರಾಮದ ಕೆರೆಗೆ ಕಾಲು ಜಾರಿ ಬಿದ್ದು ಸಾವು.

M ದಾಸಪುರ ಎಂಬ ಗ್ರಾಮದಲ್ಲಿ ನಿರ್ಮಲ ವಿದ್ಯಾ ಸಂಸ್ಥೆ ಪ್ರೌಢಶಾಲೆಯಲ್ಲಿ ಮಕ್ಕಳು ಓದುತ್ತಿದ್ದು ವಿದ್ಯಾರ್ಥಿಗಳನ್ನು ಕೆರೆಯ ಪಕ್ಕದಲ್ಲಿರುವ ಸಂಸ್ಥೆಯ ತೋಟದ ಕೆಲಸಕೆಂದು ವಿದ್ಯಾರ್ಥಿಗಳನ್ನು ಶಾಲೆಯ ಬಿಡಿವಿನ ಸಂದರ್ಭದಲ್ಲಿ ಕಳಿಸುರುತ್ತಾರೆ ಪೋಷಕರ ಆರೋಪ. ಈ ಸಂದರ್ಭದಲ್ಲಿ ನಮ್ಮ ಮಗನ ಕಾಲು ಜಾರಿ ಬಿದ್ದಿರುವುದು ಖಚಿತ ಎಂದು ಪೋಷಕರು ಆರೋಪಿಸಿದ್ದಾರೆ ನಾವು ಶಾಲೆಗೆ ಮಕ್ಕಳನ್ನು ಓದುವುದಕ್ಕೆ ಕಳಿಸಿದರೆ ಅಲ್ಲಿನ ಸಂಸ್ಥೆ ಫಾದರ್ ಹಾಗೂ ಶಿಕ್ಷಕರ ವೃಂದ ಮಕ್ಕಳನ್ನು ಕೆಲಸಕ್ಕೆ ಉಪಯೋಗಿಸಿಕೊಳ್ಳುವುದು ಎಷ್ಟು ಸರಿ ಬಾಗುರು ಹೋಬಳಿ ಮರುನಹಳ್ಳಿ ಗ್ರಾಮಸ್ಥರು ಪೋಷಕರು ಖಂಡಿಸಿ ಸಾವನಪ್ಪಿರುವ ಕಿರಣ ಅಮೃತ ದೇಹವನ್ನು ಚರ್ಚಿನ ಮುಂಭಾಗ ಇಟ್ಟಿಕೊಂಡು ಶಾಲೆಗೆ ಸಂಬಂಧಪಟ್ಟ ಮುಖ್ಯ ( ಫಾದರ್) ಶಿಕ್ಷಕರು. ಶಾಲೆಯಆಡಳಿತ ವರ್ಗ ಬರುವವರೆಗೂ ಮೃತ ದೇಹವನ್ನು ತೆಗೆದುಕೊಂಡು ಹೋಗುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಮಧ್ಯಾಹ್ನ 1:00ಗಂಟೆಗೆ ಆಗಿದರು ಇದುವರೆಗೂ ಶಾಲೆಯ ಆಡಳಿತ ಮಂಡಳಿ ಹಾಗೂ ಫಾದರ್ ಆಗಲಿ ಬಂದಿರುವುದಿಲ್ಲ ಎಷ್ಟು ಸರಿ?

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ