ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಶ್ರೀ ಶಾರದಾ ದೇವಿ ಬುದ್ಧಿ ಮಾಂದ್ಯ ಮಕ್ಕಳ ಶಾಲೆಯಲ್ಲಿ ಅನಾಥ ಮುದ್ದು ಮಕ್ಕಳಿಗೆ ಇವರಿಗೆ 20 ಕಿಲೋ ಅಕ್ಕಿ ಕೊಡಲಾಯಿತು

27 Mar 2025
ರಾಜ್ಯ

ಸಂಸ್ಥೆಗೆ ಹಾಗೂ ಸಿಹಿ ತಿನ್ನಿಸುವ ಮೂಲಕ ರಾಜಮಟ್ಟದ ವರದಿಗಾರರು ಹಾಗೂ(all India media association District President Belgaum ) ಆಲ್ ಇಂಡಿಯಾ ಮೀಡಿಯಾ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷರು ಬೆಳಗಾವಿ ದಾನಮ್ಮ ದೇವಿ ಎಂಟರ್ಪ್ರೈಸಸ್ ಹೊಲಿಗೆ ಮಷೀನ್ ರಿಪೇರಿ ಮಹೇಶ ಮಂಜುನಾಥ್ ಶರ್ಮಾ ಅವರ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಕ್ರಾಂತಿವೀರ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಪ್ರವೀಣ ನಾಯಿಕ

ಮಾತನಾಡಿ ಮಾಧ್ಯಮ ಹಾಗೂ ಪತ್ರಿಕಾರಂಗದಲ್ಲಿ ಕಾರ್ಯನಿರ್ವಹಿಸುತ್ತಿತ್ತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ ಆಲ್ ಇಂಡಿಯಾ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಇದೇ ರೀತಿ ತಮ್ಮ ದಾನಮ್ಮ ದೇವಿ ಎಂಟರ್ಪ್ರೈಸಸ್ ಹೊಲಿಗೆ ಮಷೀನ್ ರಿಪೇರಿ ಮನೆಗೆ ಹೋಗಿ ಮಾಡಿಕೊಡುತ್ತಾರೆ ಬೇರೆ ಕಡೆ ಸಂಸ್ಥೆಯಲ್ಲಿ ಮತ್ತು ಮಾಲೀಕರ ವ್ಯಾಪಾರಸ್ಥರು ಹಾಗೂ ಬಿಸಿನೆಸ್ ಕೆಲಸಕ್ಕೆ ಹೋಗಿ ಜೀವನವನ್ನು ಸಾಗಿಸುತ್ತಾರೆ ಕೆಲವು ದಿನಗಳು ಹಿಂದೆ ಮನೆಗೆ ಬಣ್ಣ ಕೂಡ ಮಾಡಿಕೊಡುತ್ತಿದ್ದರು ಹೆಮ್ಮೆ ಪಡುವ ವಿಚಾರ ಭಗವಂತ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಇದೇ ರೀತಿ ಇನ್ನೂ ಒಳ್ಳೆ ಸೇವೆ ನೀಡಲಿ ಎಂದು ಹೇಳಿದರು





ಶ್ರೀ ಶಾರದಾ ದೇವಿ ಬುದ್ಧಿ ಮಾಂದ್ಯ ಮಕ್ಕಳ ಶಾಲೆಯಲ್ಲಿ

ಶಾಲೆಯ ಅಧ್ಯಕ್ಷರಾದ ಶ್ರೀಮತಿ ಶಾಂತ ಶಂಕರ್ ಶಿಂದೆ ಶಿಕ್ಷಕರು ಸಿಬ್ಬಂದಿ ವರ್ಗ ವಿಠ್ಠಲ ಭಂಡಾರೆ

ಮಹೇಶ್ ಕಾಂಬಳೆ

ಪ್ರಕಾಶ್ ಕಾಂಬಳೆ

ಎಂ ಎಂ ದೇವಮನೆ ಮುದ್ದು ಮಕ್ಕಳು ಇವರಿಗೆ ಮಹೇಶ್ ಶರ್ಮಾ ಅವರಿಗೆ ಹುಟ್ಟು ಹಬ್ಬದ ಪತ್ರಿಕಾ ರಂಗದಲ್ಲಿ ಹಾಗೂ ಮಾಧ್ಯಮದಲ್ಲಿ ಇನ್ನೂ ಹೆಚ್ಚು ಹೆಚ್ಚು ಉನ್ನತ ಮಟ್ಟಕ್ಕೆ ಹೋಗಲಿ ಶುಭಾಶಯಗಳು ಕೋರಿದರು ಮಕ್ಕಳು ಉಪಸ್ಥಿತರಿದ್ದರು

Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ