ವಿದ್ಯಾರ್ಥಿನಿ ತಂದೆಯನ್ನೇ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿದ ಪ್ಲೇಸ್ಕೂಲ್ ಟೀಚರ್ ಅರೆಸ್ಟ್ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಪ್ರೀ ಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ಎಂಬ ಟೀಚರ್‌ ಈಗ ಉದ್ಯಮಿಯನ್ನು ಬ್ಲಾಕ್ಮೇಲ್ ಮಾಡಲು ಹೋಗಿ ತನ್ನಿಬ್ಬರು ಸಹಚರರೊಂದಿಗೆ ಕಂಬಿ ಎಣಿಸುತ್ತಿದ್ದಾಳೆ.

03 Apr 2025
ರಾಜ್ಯ

ಉದ್ಯಮಿ ತನ್ನ ಪುತ್ರಿಯನ್ನು ಪ್ರೀಸ್ಕೂಲ್‌ಗೆ ಸೇರಿಸಲು ಹೋದ ಗುಜರಾತ್ ಮೂಲದ ಉದ್ಯಮಿಗೆ ಶ್ರೀದೇವಿಗೆ ಪರಿಚಯ ಆಗಿದ್ದರು. ದಿನವೂ ಮಗುವನ್ನು ಪ್ಲೇ ಹೋಮ್‌ಗೆ ಬಿಡಲು ಹೋಗುತ್ತಿದ್ದ ಉದ್ಯಮಿ ಹಾಗೂ ಶ್ರೀದೇವಿ ಪರಿಚಯ ನಿಧಾನವಾಗಿ ಸ್ನೇಹಕ್ಕೆ ತಿರುಗಿತ್ತು. ಇದೇ ವೇಳೆ, ಶ್ರೀದೇವಿ ತನ್ನ ಪ್ರೀಸ್ಕೂಲ್ ನಿರ್ವಹಣೆಗೆಂದು ಉದ್ಯಮಿಯಿಂದ 2 ಲಕ್ಷ ರೂ. ಸಾಲ ಪಡೆದಿದ್ದಾರೆ.

ಸ್ನೇಹ ಬೆಳೆದಿದ್ದ ಕಾರಣ ಆತ ಶ್ರೀದೇವಿಗೆ ಸುಲಭದಲ್ಲಿ ಹಣ ಕೊಟ್ಟಿದ್ದಾರೆ.2024ರ ನವೆಂಬರ್‌ನಲ್ಲಿ ತನ್ನ ತಂದೆಗೆ ಅನಾರೋಗ್ಯವೆಂದು ಮತ್ತೆ 2 ಲಕ್ಷ ರೂ. ಪಡೆದಿದ್ದಾಳೆ. ಹಣ ವಾಪಸ್ ಕೇಳಿದಾಗ ಈಗ ಹಣ ವಾಪಸ್ ಕೊಡಲು ಕಷ್ಟವಿದೆ, ಶಾಲೆ ಪಾರ್ಟ್ನರ್ ಆಗಿ ಎಂದಿದ್ದರಂತೆ. ಈ ಮಧ್ಯೆ ಉದ್ಯಮಿ ಹಾಗೂ ಶ್ರೀದೇವಿ ಮಧ್ಯೆ ಸಲುಗೆ ಬೆಳೆದು ಸುತ್ತಾಟ ಶುರುವಾಗಿತ್ತು. ಉದ್ಯಮಿ ಕೂಡ ಶ್ರೀದೇವಿಯೊಂದಿಗೆ ಮಾತಾಡಲೆಂದೇ ಹೊಸ ಸಿಮ್, ಫೋನ್ ಖರೀದಿ ಮಾಡಿದ್ದರು.


2025ರ ಜನವರಿ ಮೊದಲ ವಾರದಲ್ಲಿ ಉದ್ಯಮಿ ತನ್ನ ಹಣ ವಾಪಸ್ ಕೇಳಿದ್ದರು. ಆಗ ನೇರವಾಗಿ ಉದ್ಯಮಿ ಮನೆಗೆ ತೆರಳಿದ್ದ ಶ್ರೀದೇವಿ, ಸಲುಗೆಯಿಂದ ಮಾತನಾಡಿದ್ದಲ್ಲದೆ ತುಟಿಗೆ ಮುತ್ತಿಟ್ಟು ಮತ್ತೆ 50 ಸಾವಿರ ಕಿತ್ತುಕೊಂಡಿದ್ದಾಳೆ. ಬಳಿಕ ನಿನ್ನೊಂದಿಗೆ ರಿಲೇಷನ್ ಶಿಪ್‌ನಲ್ಲಿ ಇರ್ತೇನೆಂದು ಹೇಳಿ ಉದ್ಯಮಿಯನ್ನು ಯಾಮಾರಿಸಿದ್ದಳು ಎಂದು ಉದ್ಯಮಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.


ಮುತ್ತು ಕೊಟ್ಟರೆ ಹಣ ಬರುತ್ತದೆಂದು ತಿಳಿದ ತಕ್ಷಣ ಶ್ರೀದೇವಿಯ ಅಸಲಿ ಆಟ ಶುರುವಾಗಿತ್ತು. ಈ ವೇಳೆ ಮತ್ತೆ 15 ಲಕ್ಷ ರೂ. ಹಣಕ್ಕೆ ಶ್ರೀದೇವಿ ಡಿಮ್ಯಾಂಡ್ ಮಾಡಿದ್ದಾಳೆ. ಪದೇ ಪದೆ ಹಣಕ್ಕೆ ಡಿಮ್ಯಾಂಡ್ ಮಾಡ್ತಿದ್ರಿಂದ ಉದ್ಯಮಿ ತನ್ನಲ್ಲಿದ್ದ ಸಿಮ್ಮನ್ನು ಮುರಿದು ಹಾಕಿದ್ದರು. ಮಾರ್ಚ್ 12ರಂದು ಉದ್ಯಮಿಯ ಪತ್ನಿಗೆ ಕರೆ ಮಾಡಿದ ಶ್ರೀದೇವಿ ಮಕ್ಕಳ ಸ್ಕೂಲ್ ಟಿ.ಸಿ ಕೊಡುತ್ತೇನೆ, ನಿಮ್ಮ ಪತಿಯನ್ನು ಸ್ಕೂಲ್‌ಗೆ ಕಳಿಸಿಕೊಡಿ ಎಂದಿದ್ದಾಳೆ. ಇದರ ಬೆನ್ನಲ್ಲೇ ಉದ್ಯಮಿ ಪ್ರೀ ಸ್ಕೂಲ್ಲೆ ತೆರಳಿದ್ದು ಶ್ರೀದೇವಿ ಜೊತೆಗಿದ್ದ ಸಾಗರ್, ಗಣೇಶ್ ಎಂಬ ಯುವಕರು ನೇರವಾಗಿ ಆವಾಜ್ ಹಾಕಿದ್ದಾರೆ. ಸಾಗರ್‌ನೊಂದಿಗೆ ಎಂಗೇಜೆಂಟ್ ಆಗಿದೆ. ನೀನು ಯಾಕೆ ಹುಡುಗಿತಿರುಗಾಡ್ತಿದ್ಯಾ? ಈ ವಿಚಾರ ನಿನ್ನ ಪತ್ನಿಗೆ ತಿಳಿಸ್ತೇನೆಂದು ಬ್ಲಾಕೇಲ್ ಮಾಡಿದ್ದಾರೆ. ಆಗ ಉದ್ಯಮಿ ಶ್ರೀದೇವಿಗೆ ಬಾಯ್ ಫ್ರೆಂಡ್ ಇರುವ ವಿಚಾರ ನನಗೆ ಗೊತ್ತಿಲ್ಲ. ಶ್ರೀದೇವಿ ಜೊತೆ ಊಟ, ತಿಂಡಿ ಮಾಡಿದ್ದೇನೆ ಅಷ್ಟೇ ಎಂದಿದ್ದಾರೆ.


ಮಾರ್ಚ್ 17ರಂದು ಮತ್ತೆ ಉದ್ಯಮಿಗೆ ಶ್ರೀದೇವಿ ಕರೆ ಮಾಡಿದ್ದು, 15 ಲಕ್ಷ ಕೊಡುವಂತೆ ಪೀಡಿಸಿದ್ದಾಳೆ. ಹಣ ಕೊಟ್ಟರೆ ಅಶ್ಲೀಲ ವಿಡಿಯೋ, ಚಾಟಿಂಗ್ ಡಿಲೀಟ್ ಮಾಡ್ತೀನಿ. ಇಲ್ಲವಾದ್ರೆ ನಿನ್ನ ಪತ್ನಿಗೆ ತೋರಿಸಿ ಸಂಸಾರ ಹಾಳು ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾಳೆ. ನಿರಂತರ ಬ್ಲಾಕ್ ಮೇಲ್ ಹಾಗೂ ಸುಲಿಗೆಯಿಂದ ಬೇಸತ್ತ ಉದ್ಯಮಿ ಕೊನೆಗೆ ಬೆಂಗಳೂರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲೇ ಟೀಚರ್ ಶ್ರೀದೇವಿ ಕಳ್ಳಾಟ ಬೆಳಕಿಗೆ ಬಂದಿದ್ದು ಶ್ರೀದೇವಿ, ಗಣೇಶ್ ಮತ್ತು ಸಾಗರ್‌ನನ್ನು ಬಂಧಿಸಿದ್ದಾರೆ.


Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ