ಹುಬ್ಬಳ್ಳಿ ಬಾಲಕಿ ಹತ್ಯೆಗೈದ ಆರೋಪಿ 'ಎನ್ ಕೌಂಟರ್'

13 Apr 2025
ರಾಜ್ಯ

ಹುಬ್ಬಳ್ಳಿ: 5 ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟೆಗೆ ಬಲಿಯಾಗಿದ್ದಾನೆ. ಎದೆಗೆ ಗುಂಡು ತಗುಲಿದ್ದರಿಂದ ಆರೋಪಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ. ಪೊಲೀಸರ ಗುಂಡೇಟಿಗೆ ಬಿಹಾರ ಮೂಲದ ರಕ್ಷಿತ್ ಬಲಿಯಾಗಿದ್ದಾನೆ.


ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದ ಆರೋಪಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ.


ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದರು.


ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಮುಂದಾಗಿದ್ದ ವೇಳೆ ಫೈರಿಂಗ್ ಮಾಡಲಾಗಿದೆ. ಎದೆಗೆ ಗುಂಡು ತಗುಲಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ.


35 ವರ್ಷದ ರಿತೇಶ್ ಕುಮಾರ್ ಹಲವಾರು ತಿಂಗಳಿನಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದ. ದೃಶ್ಯಗಳನ್ನು ಆಧರಿಸಿ ತನಿಖೆ ನಡೆಸಲಾಗಿತ್ತು. ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‌ಐ ಅನ್ನಪೂರ್ಣ ಅವರು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಪಿಎಸ್‌ಐ ಅನ್ನಪೂರ್ಣ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.