ಉಡುಪಿ ಜಿಲ್ಲೆಯ ಮರಳಿನ ಸಮಸ್ಯೆಯ ಬಗ್ಗೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಸಕ ಕಿರಣ್ ಕೊಡ್ಗಿ ಭಾಗಿ.

22 May 2025
ಕರಾವಳಿ

ಉಡುಪಿ:ಮೇ:22 ಉಡುಪಿ ಜಿಲ್ಲೆಯ ಮರಳು ಸಮಸ್ಯೆಗೆ ಬಗ್ಗೆ ಇಂದು ಉಡುಪಿ ಜಿಲ್ಲಾಧಿಕಾರಿಯವರ ಕೋರ್ಟ್ ಹಾಲ್ ಕಚೇರಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರ, ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು, ಉಡುಪಿ ಜಿಲ್ಲಾ ವ್ಯಾಪ್ತಿಯ ಮರಳು ಸಮಸ್ಯೆಯ ಬಗ್ಗೆ ನಡೆದ ಸಭೆಯಲ್ಲಿ ಕುಂಡಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಅವರು ಭಾಗವಹಿಸಿ

ಮರಳು ಸಮಸ್ಯೆಯ ಬಗ್ಗೆ ತಕ್ಷಣ ಸ್ಪಂದಿಸಿ ಪೂರಕ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.