ಕುಂದಾಪುರ:ಕೋಟೇಶ್ವರ ವಿದ್ಯುತ್ ಚಿತಾಗಾರ ಲೋಕಾರ್ಪಣೆಯ

23 May 2025
ಕರಾವಳಿ

ಕುಂದಾಪುರ, ಮೇ 23: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ತಾಲೂಕು ಪಂಚಾಯತ್ ಕುಂದಾಪುರ ಗ್ರಾಮ ಪಂಚಾಯತ್ ಕೋಟೇಶ್ವರ ಇವರ ನೇತೃತ್ವದಲ್ಲಿ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಸುಮಾರು 25 ವರ್ಷಗಳ ಹಿಂದಿನ ಹಿಂದೂ ರುದ್ರಭೂಮಿಯನ್ನು ಈಗಿನ ಆಧುನಿಕ ಮಾದರಿಯಲ್ಲಿ ನಿರ್ಮಿಸಲಾಗಿದ್ದು. ಸುಮಾರು ಒಂದು ಕೋಟಿ ರೂ. ಅಂದಾಜು ವೆಚ್ಚದ ಈ ವಿದ್ಯುತ್ ಚಿತಾಗಾರದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿ* ಇದರ ಪ್ರಚಾರವನ್ನು ಮತ್ತಷ್ಟು ಗ್ರಾಮೀಣ ಮಟ್ಟದಲ್ಲಿ ವಿಸ್ತರಿಸಬೇಕು ಪಕ್ಷಾತೀತವಾಗಿ ಶೀಘ್ರದಲ್ಲಿ ಸಭೆ ಕರೆದು ಇದರ ಸದುಪಯೋಗದ ಬಗ್ಗೆ ಚರ್ಚಿಸಬೇಕಾಗಿದೆ ಎಂದರು.


ಹಾಗೇ ಸಂದರ್ಭದಲ್ಲಿ ಕೋಟೇಶ್ವರ ಹಿಂದೂ ರುದ್ರಭೂಮಿ ಸೇವಾ ಸಮಿತಿ ಹಾಗೂ ಅಂದಿನ ವಿಧಾನ ಪರಿಷತ್ ಸದಸ್ಯರು, ಸಭಾಪತಿ ಆಗಿದ್ದ ಕೆ.ಪ್ರತಾಪಚಂದ್ರ ಶೆಟ್ಟಿಯವರ ಹಾಗೂ ಸ್ಥಳೀಯ ಗ್ರಾಪಂ ಮುತುವರ್ಜಿಯ ಹೋರಾಟಕ್ಕೆ ಶಾಸಕರು ಶ್ಲಾಘಿಸಿದರು.


ಈ ಸಂದರ್ಭದಲ್ಲಿ

ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ್ ಭಂಡಾರಿ*, ಕೋಟೇಶ್ವರ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶ್ರೀಮತಿ ರಾಗಿಣಿ ದೇವಾಡಿಗ , ಹಿಂದೂ ರುದ್ರ ಭೂಮಿಯ ಸ್ಥಾಪಕಾ ಅಧ್ಯಕ್ಷ ಶಂಕರ್ ಕಾಮತ್*,,ಕೋಟೇಶ್ವರ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು , ಬೀಜಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷ ಪ್ರಕಾಶ್ ಜಿ. ಪೂಜಾರಿ , ಗೋಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ. *ಸುರೇಶ ಶೆಟ್ಟಿ ಕುಂದಾಪುರ ನಗರ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರೋಸ್ತ ಹಾಗೂ ಕೋಟೇಶ್ವರ ಗ್ರಾಮ ಪಂಚಾಯತಿನ ಸದಸ್ಯರು, ವಿವಿಧ ರಾಜಕೀಯ ಪಕ್ಷದ ಮುಖಂಡರು ಗ್ರಾಮಸ್ಥರು ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸರ್ವರನ್ನು ಕೋಟೇಶ್ವರ ಗ್ರಾಮ ಪಂಚಾಯತಿನ ಪಿಡಿಒ ದಿನೇಶ್ ನಾಯ್ಕ್ ಸ್ವಾಗತಿಸಿದರು.ಚಂದ್ರಶೇಖರ್ ಬೀಜಾಡಿ ಇವರು ಕಾರ್ಯಕ್ರಮವನ್ನ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಅನೇಕ ಅನೇಕ ಸಮಾಜ ಸೇವಕರನ್ನು ಗುರುತಿಸಿ ಗೌರವಿಸಲಾಯಿತು.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.