ಬಾರ್ಕೂರು ರೈಲು ನಿಲ್ದಾಣದಲ್ಲಿ ಒಂದೇ ಫ್ಲಾಟ್ ಫಾರಂ ಇರುವುದರಿಂದ ಪ್ರಯಾಣಿಕರಿಗೆ ಸಮಸ್ಯೆ.. ಬಾರ್ಕೂರು ರೈಲ್ವೆ ಹಿತರಕ್ಷಣಾ ಸಮಿತಿಯ ಮನವಿಯ ಮೇರೆಗೆ ಇಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ.

23 May 2025
ಕರಾವಳಿ

ಬ್ರಹ್ಮಾವರ:ಬಾರ್ಕೂರು ರೈಲು ನಿಲ್ದಾಣದಲ್ಲಿ ಒಂದೇ ಫ್ಲಾಟ್ ಫಾರಂ ಇರುವುದರಿಂದ ಮುಂಬೈಯಿಂದ ಬರುವ ಮತ್ಸ್ಯಗಂಧ ರೈಲು ಕ್ರಾಸಿಂಗ್ ಸಂದರ್ಭದಲ್ಲಿ ಬಾರ್ಕೂರಿನಲ್ಲಿ ಇಳಿಯುವ ಪ್ರಯಾಣಿಕರಿಗೆ ಸಮಸ್ಯೆ ಆಗುತ್ತಿದ್ದು ಸಾರ್ವಜನಿಕ ದೂರು ಬಂದಿದ್ದು ಹಾಗೂ ಬಾರ್ಕೂರು ರೈಲ್ವೆ ಹಿತರಕ್ಷಣಾ ಸಮಿತಿಯ ಮನವಿಯ ಮೇರೆಗೆ ಇಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು ರೈಲ್ವೆ ಅಧಿಕಾರಿಗಳೊಂದಿಗೆ ಬಾರ್ಕೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಹೊಸ ಪ್ಲಾಟ್ ಫಾರಂ,ಲೂಪ್ ಲೈನ್ ,ಮಲ್ಸೇತುವೆ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಿದರು ಈ ಸಂದರ್ಭದಲ್ಲಿ ಕಾರವಾರರೈಲ್ವೆ ಪ್ರಾದೇಶಿಕ ಅಧಿಕಾರಿ ಆಶಾ ಶೆಟ್ಟಿ,ಸಿವಿಲ್ ಇಂಜಿನಿಯರ್ ವಿಜಯ್ ಕುಮಾರ್,ರೈಲ್ವೆ ಹೋರಾಟಗಾರ ಗೌತಮ್ ಕುಂದಾಪುರ, ಗಣೇಶ್ ಪುತ್ರನ್ ,ಬಾರ್ಕೂರು ರೈಲು ಹಿತರಕ್ಷಣಾ ಸಮಿತಿಯ ಪ್ರಮುಖರಾದ ಬಾರ್ಕೂರು ಶಾಂತಾರಾಮ್ ಶೆಟ್ಟಿ,, ಪ್ರಕಾಶ್ ಶೆಟ್ಟಿ ಯಡ್ತಾಡಿ ,ಗಣೇಶ್ ಶೆಟ್ಟಿ, ರತ್ನಾಕರ ಶೆಟ್ಟಿ, ದೇವದಾಸ್ ಹೊಸ್ಕೆರೆ ,ಉಪಸ್ಥಿತರಿದ್ದರು,

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.