ಕಾಣೆಯಾದ ಮಹಿಳೆ ಪತ್ತೆ ಬೀದರ ಜಿಲ್ಲೆಯ ಮನ್ನಳ್ಳಿ ಪೊಲೀಸ್ ರಿಂದ.

27 May 2025
ರಾಜ್ಯ

ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನಿರ್ದೇಶನದಂತೆ, ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಹಿಳಾ ಕಾಣೆ ಪ್ರಕರಣದಲ್ಲಿ ಮಹಿಳೆಯ ಪತ್ತೆ ಹಚ್ಚಲು ಪ್ರಕರಣ ದಾಖಲಾದ ತಕ್ಷಣದಿಂದ ಕಾರ್ಯ ಪ್ರವರ್ತರಾದ ಪಿ.ಎಸ್.ಐ ಶ್ರೀಮತಿ ನಂದಿನಿ ರವರು ವೈಜ್ಞಾನಿಕ ತಂತ್ರಜ್ಞಾನದ ಸಹಾಯ, ಸಿ.ಸಿ. ಟಿ.ವಿ ಆಧಾರದ ಮೇರೆಗೆ ಮತ್ತು ತಮ್ಮ ಪೊಲೀಸ್ ಬಾತ್ಮಿದಾರರಿಂದ ನಿಖರವಾದ ಮಾಹಿತಿ ಪಡೆದುಕೊಂಡು ಕಾಣೆಯಾದ ಮಹಿಳೆಯ ಪತ್ತೆ ಹಚ್ಚಿ ಅವರ ಪೊಷಕರಿಗೆ ಒಪ್ಪಿಸಿರುತ್ತಾರೆ.


ಕಾಣೆಯಾದ ಮಹಿಳೆಯನ್ನು ಪತ್ತೆ ಹಚ್ಚಿ ಪೊಷಕರಿಗೆ ಒಪ್ಪಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ. ಪ್ರದೀಪ್ ಗುಂಟಿ ಐ.ಪಿ.ಎಸ್ ಪೊಲೀಸ್ ವರೀಷ್ಠಾಧಿಕಾರಿಗಳು

ಬೀದರ.ಜಿಲ್ಲೆ

Recently Updated:

ನಕಲಿ ಪತ್ರಿಕೋದ್ಯಮಕ್ಕೆ ಕಾನೂನಿನ ಬಿಸಿ   ಕೊರಟಗೆರೆ ಪ್ರಕರಣ ಒಂದು ಎಚ್ಚರಿಕೆ..ನಕಲಿ ಪತ್ರಿಕೋದ್ಯಮಕ್ಕೆ ಕಾನೂನಿನ ಬಿಸಿ ಕೊರಟಗೆರೆ ಪ್ರಕರಣ ಒಂದು ಎಚ್ಚರಿಕೆ..
ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್: ನವೆಂಬರ್ 1 ರಿಂದ ಬಿಲ್ ನಲ್ಲೇ ಔಷಧದ ಖರೀದಿ ಬೆಲೆ ಕಡ್ಡಾಯ ರೋಗಿಗಳಿಗೆ ಗುಡ್ ನ್ಯೂಸ್...ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್: ನವೆಂಬರ್ 1 ರಿಂದ ಬಿಲ್ ನಲ್ಲೇ ಔಷಧದ ಖರೀದಿ ಬೆಲೆ ಕಡ್ಡಾಯ ರೋಗಿಗಳಿಗೆ ಗುಡ್ ನ್ಯೂಸ್...
ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.