ಉಡುಪಿಯ ಜಿಲ್ಲಾ ಎಸ್ ಪಿ ಡಾ. ಅರುಣ್‌ ಕೆ ಅವರು. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿಗೆ ವರ್ಗಾವಣೆ.

29 May 2025
ಕರಾವಳಿ

ಇಂಟಲಿಜೆನ್ಸ್‌ನ ಡಿಐಜಿ ಆಗಿದ್ದ ಸುಧೀರ್‌ ಕುಮಾರ್‌ ರೆಡ್ಡಿ ಸಿ.ಎಚ್‌ ಅವರನ್ನು ಮಂಗಳೂರು ನಗರದ ಡೆಪ್ಯುಟಿ ಇನ್‌ಸ್ಪೆಕ್ಟರ್‌ ಜನರಲ್‌ ಮತ್ತು ಕಮಿಷನರ್‌ ಆಫ್‌ ಪೊಲೀಸ್‌ ಆಗಿ ವರ್ಗಾಯಿಸಲಾಗಿದೆ. ಉಡುಪಿಯ ಸೂಪರಿಂಟೆಂಡೆಂಟ್‌ ಆಗಿದ್ದ ಡಾ. ಅರುಣ್‌ ಕೆ. ಅವರನ್ನು ದಕ್ಷಿಣ ಕನ್ನಡ, ಮಂಗಳೂರಿನ ಎಸ್‌ಪಿ ಆಗಿ ವರ್ಗಾಯಿಸಲಾಗಿದೆ. ಇಂಟಲಿಜೆನ್ಸ್‌ನ ಎಸ್‌ಪಿ ಆಗಿದ್ದ ಹರಿರಾಮ್‌ ಶಂಕರ್‌ ಅವರನ್ನು ಉಡುಪಿಯ ಎಸ್‌ಪಿ ಆಗಿ ವರ್ಗಾಯಿಸಲಾಗಿದೆ.


ಮಂಗಳೂರು ನಗರದ ಡಿಐಜಿ ಹಾಗೂ ಆಯುಕ್ತರಾಗಿದ್ದ ಅನುಪಮ್‌ ಅಗರವಾಲ್‌ ಅವರನ್ನು ಆರ್ಥಿಕ ಅಪರಾಧಗಳ ಹಾಗೂ ಅಪರಾಧ ತನಿಖೆ ವಿಭಾಗದ ಡಿಐಜಿ ಆಗಿ ಟ್ರಾನ್ಸ್‌ಫರ್‌ ಮಾಡಲಾಗಿದೆ. ಸೈಬರ್‌ ಕ್ರೈಂ ಮತ್ತು ನಾರ್ಕೋಟಿಕ್ಸ್‌ ಹಾಗೂ ಅಪರಾಧ ತನಿಖೆ ವಿಭಾಗದ ಡಿಐಜಿ ಆಗಿದ್ದ ಬೋರಸೆ ಭೂಷಣ್‌ ಗುಲಾಬ್‌ರಾವ್‌ ಅವರನ್ನು ಬೆಳಗಾವಿ ನಗರದ ಡಿಐಜಿ ಮತ್ತು ಆಯುಕ್ತರಾಗಿ ವರ್ಗಾಯಿಸಲಾಗಿದೆ.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.