ಆರ್ ಸಿಬಿ ವಿಜಯೋತ್ಸವದ ಸಂಭ್ರಮಾಚರಣೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ.! ಏಳು ಜನಸಾವು, ಆರು ಜನ ಯುವಕರು ಓರ್ವ ಮಹಿಳೆ ಸಾವು.20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯ.!

04 Jun 2025
ರಾಜ್ಯ

ಬೆಂಗಳೂರು ಜೂನ್ 4: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿ ಏಳು ಜನ ಮೃತಪಟ್ಟಿದ್ದಾರೆ , 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಕ್ರೀಡಾಂಗಣದ ಬಳಿ ನೂಕು ನುಗ್ಗಲು ಉಂಟಾಗಿದ್ದರಿಂದ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು, ಈ ವೇಳೆ ಕಾಲ್ತುಳಿತ ಉಂಟಾಗಿ, ಏಳು ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.


ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೌರಿಂಗ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಆರ್‌ಸಿಬಿ ವಿಜಯೋತ್ಸವ ಪರೇಡ್‌ ಭದ್ರತಾ ದೃಷ್ಟಿಯಿಂದ ಕೈಬಿಡಲಾಗಿತ್ತು. ಬದಲಾಗಿ ಚಿನ್ನಸ್ವಾಮಿಯಂ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಿಸಲು ಅನುಮತಿ ನೀಡಲಾಗಿತ್ತು. ವಿಧಾನಸೌಧದ ಬಳಿ ತಂಡದ ಸದಸ್ಯರಿಗೆ ಸನ್ಮಾನಿಸಿ, ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. ಆದರೆ, ಸಾವಿರಾರು ಅಭಿಮಾನಿಗಳು ಸ್ಟೇಡಿಯಂನತ್ತ ಬರುತ್ತಿರುವುದರಿಂದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುವಂತಾಗಿದೆ.




Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.