ಶಿವಾನಿ ಶೆಟ್ಟಿ ಯೋಗ ಸ್ಪರ್ಧೆಯಲ್ಲಿ ವಿದ್ಯೋದಯ ಶಾಲಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ.

14 Jun 2025
ಕರಾವಳಿ

CISCE ರಾಷ್ಟ್ರೀಯ ಕ್ರೀಡೆ ಮತ್ತು ಕ್ರೀಡಾಕೂಟ 2025–2026 ವಲಯ ಮಟ್ಟದ ಯೋಗ ಸ್ಪರ್ಧೆ (Z1) - ದಕ್ಷಿಣ ಕನ್ನಡ ಜಿಲ್ಲೆ ಪ್ರಾಯೋಜಿತ ಸುಳ್ಯದ ಮಾರುತಿ ಅಂತರರಾಷ್ಟ್ರೀಯ ಶಾಲೆಯಲ್ಲಿ ವಲಯ ಮಟ್ಟದ ಯೋಗ ಸ್ಪರ್ಧೆಯನ್ನು ಜೂನ್ 11, 2025 ರಂದು ನಡೆಸಲಾಗಿತ್ತು. ಉಡುಪಿಯ ವಿದ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು‌.ಇದರಲ್ಲಿ 14 ವರ್ಷದೊಳಗಿನ ಯೋಗಪಟುಗಳ ವಿಭಾಗದಲ್ಲಿ‌ ಶಾಲಾವಿದ್ಯಾರ್ಥಿನಿಯರಾದ ಶಿವಾನಿ ಶೆಟ್ಟಿ ಲಯಬದ್ಧ ಯೋಗ ಮತ್ತು ಸಾಂಪ್ರದಾಯಿಕ ಯೋಗ ಎರಡರಲ್ಲೂ ಪ್ರಥಮ ಸ್ಥಾನ ಪಡೆದರು. ಈ ಹಿಂದೆಯೂ ಶಿವಾನಿ ಶೆಟ್ಟಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಸಾಂಪ್ರದಾಯಿಕ ಯೋಗದಲ್ಲಿ ಸಂಯುಕ್ತಾ 4 ನೇ ಸ್ಥಾನ ಪಡೆದರು.

ಗುಂಪು ಸ್ಪರ್ಧೆಯಲ್ಲಿ, ಶಾಲಾ ತಂಡವು 1 ನೇ ರನ್ನರ್-ಅಪ್ ಆಗಿ ಹೊರಹೊಮ್ಮಿತು.ಹಾಗೂ 17 ವರ್ಷದೊಳಗಿನ ಯೋಗಪಟುಗಳ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿನಿಯರಾದ

ದಿಯಾ ಜಿ ಲಯಬದ್ಧ ಯೋಗ ಮತ್ತು ಸಾಂಪ್ರದಾಯಿಕ ಯೋಗ ಎರಡರಲ್ಲೂ ಪ್ರಥಮ ಸ್ಥಾನ, ಸೋಹಾನಿ 3 ನೇ ಸ್ಥಾನ ಮತ್ತು ಸಾಂಪ್ರದಾಯಿಕ ಯೋಗದಲ್ಲಿ ಸಿಂಚನಾ 4 ನೇ ಸ್ಥಾನ ಪಡೆದರು.ಅತ್ಯುತ್ತಮ ಸ್ಥಾನ ಪಡೆದ ಈ ವಿದ್ಯಾರ್ಥಿಗಳೆಲ್ಲರೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


17 ವರ್ಷದೊಳಗಿನವರ ತಂಡವು ಚಾಂಪಿಯನ್‌ಶಿಪ್ ಟ್ರೋಫಿಯನ್ನು ಪಡೆದು ಶಾಲೆಯ ಹೆಗ್ಗಳಿಕೆಗೆ ಪಾತ್ರರಾದರು.ಶಾಲಾ ಆಡಳಿತ ಮಂಡಳಿ,ಹಾಗೂ

ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಅನಿತಾ ಪ್ರಭಾತ್ ರಾಜ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ದೀಪಾ ಗಂಗಾಧರ್ ಮತ್ತು ಶ್ರೀ ವಾಸು ನಾಯ್ಕ್ ವಿದ್ಯಾರ್ಥಿಗಳನ್ನು ಸಾಧನೆಯನ್ನು ಮೆಚ್ಚಿ ಅಭಿನಂದಿಸಿದರು.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.