ಚನ್ನರಾಯಪಟ್ಟಣ ತಿಪಟೂರು ರಸ್ತೆ ವೈಭವ ರೆಸ್ಟೋರೆಂಟ್ ಹತ್ತಿರ ಜೂ22: 8.00ಗಂಟೆಗೆ ರಾತ್ರಿ ಭೀಕರ ಅಪಘಾತ..

23 Jun 2025
ರಾಜ್ಯ

ಟ್ರ್ಯಾಕ್ಟರ್ ಡ್ರೈವರ್ ರಸ್ತೆಯ ಬದಿಯಲ್ಲಿ ಅರ್ಧಭಾಗ ರಸ್ತೆಯಲ್ಲಿ ಅರ್ಧ ಪುಟ್ಬಾತಿನಲ್ಲಿ ಪಾರ್ಕಿಂಗ್ ಮಾಡಿರುತ್ತಾನೆ ಯಾವುದೇ ಸಿಗ್ನಲ್ ಹಾಕದೆ ರಸ್ತೆಯಲ್ಲಿಯ ನಿಲ್ಲಿಸಿ ಹೋಗಿರುತ್ತಾನೆ?? ನುಗ್ಗೆಹಳ್ಳಿ ಕಡೆಯಿಂದ ಬರುತ್ತಿದ್ದ ಆಟೋ ಟ್ರ್ಯಾಕ್ಟರಿಗೆ ರಭಸವಾಗಿ ಗುದ್ದಿದ ಕಾರಣ ಆಟೋದಲ್ಲಿ ಪ್ರಯಾಣಿಸುತ್ತಿರುವ ಇಬ್ಬರಲ್ಲಿ ಒಬ್ಬರಿಗೆ ಕಾಲು ಮುರಿದಿರುತ್ತೆ ಇನ್ನೊಬ್ಬರಿಗೆ ಗಂಭೀರ ಗಾಯವಾಗಿರುತ್ತದೆ ಪ್ರಥಮ ಚಿಕಿತ್ಸೆಯನ್ನು ನುಗ್ಗೇಹಳ್ಳಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ಪಡೆದು ಮುಂದೆ ಚನ್ನರಾಯಪಟ್ಟಣ ಆಸ್ಪತ್ರೆಗೆ ರವಾನಿಸಿರುತ್ತಾರೆ ಈ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ನುಗ್ಗೆಹಳ್ಳಿಯ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿರುತ್ತಾರೆ.


ವರದಿ. ಶಂಕರೇಗೌಡ ಹುಲಿಕೆರೆ..

Recently Updated:

ನಕಲಿ ಪತ್ರಿಕೋದ್ಯಮಕ್ಕೆ ಕಾನೂನಿನ ಬಿಸಿ   ಕೊರಟಗೆರೆ ಪ್ರಕರಣ ಒಂದು ಎಚ್ಚರಿಕೆ..ನಕಲಿ ಪತ್ರಿಕೋದ್ಯಮಕ್ಕೆ ಕಾನೂನಿನ ಬಿಸಿ ಕೊರಟಗೆರೆ ಪ್ರಕರಣ ಒಂದು ಎಚ್ಚರಿಕೆ..
ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್: ನವೆಂಬರ್ 1 ರಿಂದ ಬಿಲ್ ನಲ್ಲೇ ಔಷಧದ ಖರೀದಿ ಬೆಲೆ ಕಡ್ಡಾಯ ರೋಗಿಗಳಿಗೆ ಗುಡ್ ನ್ಯೂಸ್...ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್: ನವೆಂಬರ್ 1 ರಿಂದ ಬಿಲ್ ನಲ್ಲೇ ಔಷಧದ ಖರೀದಿ ಬೆಲೆ ಕಡ್ಡಾಯ ರೋಗಿಗಳಿಗೆ ಗುಡ್ ನ್ಯೂಸ್...
ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.