ಕುಂದಾಪುರ ಜೂನ23:ಮೊಳಹಳ್ಳಿ ಗ್ರಾಮ ಪಂಚಾಯಿತಿ ವಠಾರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಬಿಜೆಪಿ ಪ್ರತಿಭಟನೆ..

23 Jun 2025
ಕರಾವಳಿ

ಮೊಳಹಳ್ಳಿ ಬಿಜೆಪಿ ಕಾರ್ಯಕರ್ತರಿಂದ

ರಾಜ್ಯ ಸರ್ಕಾರದ ಜನವಿರೋಧಿ ನೀತಿ, 9/11 ನಿವೇಶನಗಳ ಸಮಸ್ಯೆ, ಅಕ್ರಮ ಸಕ್ರಮ ಅರ್ಜಿಗಳತಿರಸ್ಕರಿಸುವುದನ್ನು ವಿರೋಧಿಸಿ , ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಪಿಂಚಣಿ ರದ್ದತಿ ಆಕ್ಷೇಪಿಸಿ, ಆಶ್ರಯ ಮನೆಗಳ ಬಿಡುಗಡೆಗೆ ಒತ್ತಾಯಿಸಿ, ವಿದ್ಯುತ್ ದರ ಏರಿಕೆ ಖಂಡಿಸಿ ಬ್ರಹತ್ ಧರಣಿ ಸತ್ಯಾಗ್ರಹ ಸೋಮವಾರ ಮೊಳಹಳ್ಳಿ ಪಂಚಾಯತ್ ವಠಾರದಲ್ಲಿ ನಡೆಯಿತು.

ಪ್ರತಿಭಟನಾಕರಾರು ಸರಕಾರ, ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನೆಯಲ್ಲಿ ಭಾಗವಹಿಸಿದವರು


ಪ್ರಸಾದ್ ಶೆಟ್ಟಿ ಕೋಣೆಹರ ಮೊಳಹಳ್ಳಿ, ಪ್ರಶಾಂತ ಕೋಣೆಹರ ಮೊಳಹಳ್ಳಿ, ಅಭಿಲಾಷ್ ಅಮೀನ್ ಕೋಣೆಹರ ಮೊಳಹಳ್ಳಿ, ಮನೋಜ್ ಕುಮಾರ್ ಶೆಟ್ಟಿ ಮೊಳಹಳ್ಳಿ, ಗೌತಮ್ ಶೆಟ್ಟಿ ಕೋಣೆಹರ ಮೊಳಹಳ್ಳಿ ಮೊಳಹಳ್ಳಿ,

ಕೋಣೆಹರ

ಪ್ರತಾಪ್ ಹೆಗ್ಡೆ ಕಲ್ಕೇರಿ ಮೊಳಹಳ್ಳಿ,

ಚಂದ್ರಿಕಾ ಮೊಳಹಳ್ಳಿ,ಗ್ರಾಮ ಪಂಚಾಯತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದರು . ಹಾಗೂ ಮೊಳಹಳ್ಳಿ, ಹಲವಾರು ಬಿಜೆಪಿ ಕಾರ್ಯಕರ್ತರು

ಪ್ರತಿಭಟನೆಯಲ್ಲಿ ಭಾಗವಹಿಸಿದರು.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.